ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

Twitter
Facebook
LinkedIn
WhatsApp
ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು.

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದಲ್ಲಿ ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲಬೈಲ್ ಪ್ರದೇಶದವರೆಗೆ ‘ಅಬ್ಬಕ್ಕ ಸಾಲುಮರ ಯೋಜನೆ’ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಳ್ಳಾಲ ಕ್ಷೇತ್ರ ಎಲ್ಲ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಸಾಲು ಮರ ಅಭಿವೃದ್ಧಿಪಡಿಸುವ ಯೋಜನೆ ರೂಪಿಸುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, ಗುರುಬೆಳದಿಂಗಳು ಸಂಸ್ಥೆ ಶಾಂತಿ ಮತ್ತು ಸೌಹಾರ್ದತೆಯ ಕೊಂಡಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯ ಇಲಾಖಾ ಅಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯಾ, ಉಳ್ಳಾಲ ನಗರಸಭೆ ಪೌರಾಯುಕ್ತೆ ವಿದ್ಯಾ, ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉದ್ಯಮಿಗಳಾದ ಧರ್ಮರಾಜ್ ಅಮ್ಮುಂಜೆ, ಸತೀಶ್ ಕುಮಾರ್ ಬಜಾಲ್, ಯುವವಾಹಿನಿ ಕೊಲ್ಯ ಘಟಕ ಅಧ್ಯಕ್ಷ ಮೋಹನ್ ಮಾಡೂರು, ಕಣಚೂರು ಮೆಡಿಕಲ್ ಕಾಲೇಜು ಲೆಕ್ಕಪರಿಶೋಧಕ ಯು.ಎ.ಪ್ರೇಮನಾಥ್, ಸಾಮಾಜಿಕ ಕಾರ್ಯಕರ್ತ ಉದಯ ಆರ್.ಕೆ, ಉಳ್ಳಾಲ ಮೊಗವೀರ ಸಂಘ ಅಧ್ಯಕ್ಷ ಮನೋಜ್ ಸಾಲ್ಯಾನ್,

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

ಹೈಕೋರ್ಟ್ ವಕೀಲೆ ರಾಜಲಕ್ಷ್ಮೀ ಸುವರ್ಣ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಪೂಜಾರಿ, ಮಂಗಳೂರು ವಿಶ್ವವಿದ್ಯಾಲಯ ನಾರಾಯಣಗುರು ಅಧ್ಯಯನ‌ ಪೀಠ ಸದಸ್ಯೆ ನಮಿತಾ ಶ್ಯಾಮ್, ಬಿಲ್ಲವ ಸಂಘ ಬಂಡಿಕೊಟ್ಯ ಅಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಮಮತಾ, ಕೊಲ್ಯ ಬಿಲ್ಲವ ಸಂಘದ ಟ್ರಸ್ಟ್ ಅಧ್ಯಕ್ಷ ವೇಣುಗೊಪಾಲ್, ಕಾರ್ಯದರ್ಶಿ ಭಾಸ್ಕರ್ ಮಡ್ಯಾರ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಉಳ್ಳಾಲ ಘಟಕ ಯೋಜನಾಧಿಕಾರಿ ಜಯಂತಿ, ಲೋಹಿತ್, ವಿವಿಧ ಸಂಸ್ಥೆಗಳ ಸದಸ್ಯರು ಇದ್ದರು. ಕುಸುಮಾಕರ್ ಕುಂಪಲ ಕಾರ್ಯಕ್ರಮ‌ ನಿರೂಪಿಸಿದರು. ಗುರು ಬೆಳದಿಂಗಳು ಫೌಂಡೇಶನ್ ಪ್ರಧಾನ‌ ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.

ಗುರು ಬೆಳದಿಂಗಳು ಫೌಂಡೇಶನ್ (ರಿ) ವತಿಯಿಂದ ರಾಣಿ ಅಬ್ಬಕ್ಕ ಸಾಲುಮರ ಗಿಡ ನೆಡುವ ಯೋಜನೆ ಮಂಗಳೂರಿನಲ್ಲಿ ಅನುಷ್ಠಾನ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ