ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದಯಪುರ ಘಟನೆ ಬಳಿಕ‌ ಸಾಮಾಜಿಕ‌ ಜಾಲತಾಣಗಳ ಮೇಲೆ ತೀವ್ರ ನಿಗಾ; ವಿವಾದಾತ್ಮಕ ಅಥವಾ ಅವಹೇಳನಾಕಾರಿ ಸ್ಟೇಟಸ್ ಹಾಕಿದ್ರೆ ಜೈಲಿಗಟ್ಟುತ್ತೇವೆ- ಎಸ್ಪಿ ಖಡಕ್ ವಾರ್ನಿಂಗ್

Twitter
Facebook
LinkedIn
WhatsApp
ಉದಯಪುರ ಘಟನೆ ಬಳಿಕ‌ ಸಾಮಾಜಿಕ‌ ಜಾಲತಾಣಗಳ ಮೇಲೆ ತೀವ್ರ ನಿಗಾ; ವಿವಾದಾತ್ಮಕ ಅಥವಾ ಅವಹೇಳನಾಕಾರಿ ಸ್ಟೇಟಸ್ ಹಾಕಿದ್ರೆ ಜೈಲಿಗಟ್ಟುತ್ತೇವೆ- ಎಸ್ಪಿ ಖಡಕ್ ವಾರ್ನಿಂಗ್

ದಾವಣಗೆರೆ: ಸಾಮಾಜಿಕ ಮಾಧ್ಯಮಗಳ ಬಳಕೆದಾರರಿಗೆ ದಾವಣಗೆರೆ ಎಸ್ಪಿ ಖಡಕ್ ಎಚ್ಚರಿಕೆ ನೀಡಿದ್ದು, ವಿವಾದಾತ್ಮಕ ಅಥವಾ ಅವಹೇಳನಕಾರಿ ಪೋಸ್ಟ್ ಹಾಕಿದರೆ ಮುಲಾಜಿಲ್ಲದೇ ಜೈಲಿಗಟ್ಟುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾವಹಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪ್ರಚೋಧನಾಕಾರಿಯಾಗಿ ವಾಟ್ಸ್‌ಆಯಪ್, ಫೇಸ್‌ಬುಕ್‌ಗಳಲ್ಲಿ ಯಾವುದಕ್ಕೂ ಪ್ರತಿಕ್ರಿಯೆ ನೀಡಬಾರದು. ಡಿಪಿಗಳಿಗೆ ಅವಹೇಳನಾತ್ಮಕ ಸ್ಟೇಟಸ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು, ಕೋಮುವಾದಿ ಚಟುವಟಿಕೆಗೆ ಪ್ರಚೋದಿಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕೆಲಸ ಮಾಡಿದವರಿಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.
ಪ್ರಕರಣದ ಸಂಬಂಧ ಮನವಿ ಕೊಟ್ಟು ಹೋಗಬಹುದು. ರ‍್ಯಾಲಿ, ಮೆರವಣಿಗೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ