ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿನ ಹಾರಂಗಿ ಜಲಾಶಯದ ಸುತ್ತಮುತ್ತ ಪ್ರವಾಹ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು.

Twitter
Facebook
LinkedIn
WhatsApp
ಕೊಡಗಿನ ಹಾರಂಗಿ ಜಲಾಶಯದ ಸುತ್ತಮುತ್ತ ಪ್ರವಾಹ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು.

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಹಿನ್ನೆಲೆ ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.

ಕೊಡಗಿನ ಹಾರಂಗಿ ಜಲಾಶಯದ ಸುತ್ತಮುತ್ತ ಪ್ರವಾಹ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು.

ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕುಶಾಲನಗರ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರು ಕೋರಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ