ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ಷ್ಮಣ ರೇಖೆ ದಾಟುತ್ತಿರುವ ಸೋಶಿಯಲ್ ಮೀಡಿಯಾಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕಾಗಿದೆ- ಸುಪ್ರೀಂ ಜಡ್ಜ್

Twitter
Facebook
LinkedIn
WhatsApp
ಲಕ್ಷ್ಮಣ ರೇಖೆ ದಾಟುತ್ತಿರುವ ಸೋಶಿಯಲ್ ಮೀಡಿಯಾಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕಾಗಿದೆ- ಸುಪ್ರೀಂ ಜಡ್ಜ್

ನವದೆಹಲಿ: ನ್ಯಾಯಮೂರ್ತಿಗಳ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ ಎಂದಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಭಾನುವಾರ ಹೇಳಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಕ್ಷಮೆ ಕೇಳಬೇಕೆಂದು ತಾಕೀತು ಮಾಡಿದ್ದ ನ್ಯಾಯಪೀಠ  ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿರುವಂತೆಯೇ ನ್ಯಾಯಮೂರ್ತಿ ಪರ್ದಿವಾಲಾ ಕಾರ್ಯಕ್ರಮವೊಂದರಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆ ನ್ಯಾಯಪೀಠದಲ್ಲಿ ಪರ್ದಿವಾಲಾ ಕೂಡಾ ಸದಸ್ಯರಾಗಿದ್ದರು.

ದೇಶದಲ್ಲಿ ಮಾಹಿತಿಯುಕ್ತ, ಪ್ರಬುದ್ದ ಪ್ರಜಾಪ್ರಭುತ್ವವನ್ನು ವರ್ಗೀಕರಿಸಲು ಸಾಧ್ಯವಿಲ್ಲ, ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮಗಳು ಆಗಾಗ್ಗೆ ಕಾನೂನಾತ್ಮಕ ಮತ್ತು ಸಂವಿಧಾನಿಕ ವಿಚಾರಗಳನ್ನು ರಾಜಕಾರಣಗೊಳಿಸುತ್ತಿವೆ, ನ್ಯಾಯದಾನ ವ್ಯವಸ್ಥೆಯಲ್ಲೂ ಅನಗತ್ಯವಾಗಿ ಮಧ್ಯಪ್ರವೇಶಿಸುವ ಪ್ರಯತ್ನ ಮಾಡುತ್ತಿವೆ  ಎಂದು ಅವರು ಹೇಳಿದರು.

ಸೋಶಿಯಲ್ ಮೀಡಿಯಾಗಳು ಅನೇಕ ಸಂದರ್ಭಗಳಲ್ಲಿ ಲಕ್ಷ್ಮಣ ರೇಖೆಯನ್ನು ದಾಟುತ್ತಿರುವುದು ಹೆಚ್ಚಿನ ಅಪಾಯಕಾರಿಯಾಗಿದೆ. ಇವುಗಳನ್ನು ದೇಶದಲ್ಲಿ ಕಡ್ಡಾಯವಾಗಿ ನಿಯಂತ್ರಿಸಬೇಕಾದ ಅಗತ್ಯವಿದೆ. ತೀರ್ಪಿಗಾಗಿ ನಮ್ಮ ಜಡ್ಡ್ ಗಳ ಮೇಲಿನ ದಾಳಿಯಂತಹ ಪ್ರಯತ್ನಗಳು ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗಲಿವೆ . ಜಡ್ಜ್ ಗಳು ಸೋಶಿಯಲ್ ಮೀಡಿಯಾ ಚರ್ಚೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ