ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ: ನ್ಯಾಯಾಂಗದ ಸ್ಥಿತಿ ಬಗ್ಗೆ ಕಪಿಲ್ ಸಿಬಲ್ ಕಳವಳ

Twitter
Facebook
LinkedIn
WhatsApp
ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ: ನ್ಯಾಯಾಂಗದ ಸ್ಥಿತಿ ಬಗ್ಗೆ ಕಪಿಲ್ ಸಿಬಲ್ ಕಳವಳ

ನವದೆಹಲಿ: ಪ್ರಸ್ತುತ ನ್ಯಾಯಾಂಗದ ಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ನ್ಯಾಯಾಂಗದಲ್ಲಿರುವ ಕೆಲವು ಸದಸ್ಯರು “ನಾವು ತಲೆ ತಗ್ಗಿಸುವಂತೆ ಮಾಡಿದರು” ಮತ್ತು ಇತ್ತೀಚಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ “ನಾನು ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ” ( Kapil Sibal is concerned about the state of the judiciary) ಎಂದು ಭಾನುವಾರ ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕಪಿಲ್ ಸಿಬಲ್ ಅವರು ಇತ್ತೀಚಿನ ವರ್ಷಗಳಲ್ಲಿ, ವಾಕ್ ಸ್ವಾತಂತ್ರ್ಯ ಮತ್ತು ಅದನ್ನು ಸುಪ್ರೀಂ ಕೋರ್ಟ್ ಹೇಗೆ ವ್ಯಾಖ್ಯಾನಿಸುತ್ತಿರುವ ಬಗ್ಗೆ, ಸಂವಿಧಾನಾತ್ಮಕವಾಗಿ ಒಪ್ಪುವಂತಹ ಸಂಗತಿಗಳಿಗೆ ತಡೆಯೊಡ್ಡುತ್ತಿರುವ ಬಗ್ಗೆ ಮಾತನಾಡಿದ್ದಾರೆ.

ಇದೇ ವೇಳೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಪಿಲ್ ಸಿಬಲ್, ನ್ಯಾಯಾಂಗದ ಮೇಲೂ ಪ್ರಭಾವ ಬೀರುವ ಮೂಲಕ ದೇಶದಲ್ಲಿ ಅಘೋಷಿಸಿತ ತುರ್ತು ಪರಿಸ್ಥಿತಿ” ಇದೆ ಎಂದರು.

ಪ್ರತಿನಿತ್ಯ ಕಾನೂನು ಸುವ್ಯವಸ್ಥೆ ಉಲ್ಲಂಘನೆಯಾಗುತ್ತಿದೆ.  ಪ್ರಸ್ತುತ ಬಿಜೆಪಿ ಸರ್ಕಾರ ‘ಕಾಂಗ್ರೆಸ್-ಮುಕ್ತ ಭಾರತ’ ಮಾತ್ರವಲ್ಲದೆ ಪ್ರತಿಪಕ್ಷಗಳೇ ಇಲ್ಲದ ಭಾರತ’ವನ್ನು ಬಯಸುತ್ತಿದೆ ಎಂದು ಸಿಬಲ್ ಆರೋಪಿಸಿದರು.

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಂಧನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಬಲ್, ಇದು ಅತ್ಯಂತ ಆತಂಕಕಾರಿ. ನ್ಯಾಯಾಂಗದ ಕೆಲವು ಸದಸ್ಯರು “ನಮ್ಮನ್ನು ತಲೆ ತಗ್ಗಿಸುವಂತೆ ಮಾಡಿದರು” ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ