ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

Twitter
Facebook
LinkedIn
WhatsApp
ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

ಬೀದರ್: ಜಿಲ್ಲೆಯ ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಬೀದರ್‌ನ ಐಎಎಫ್ ಸ್ಟೇಷನ್‍ನಲ್ಲಿ ತಂದೆ- ಮಗಳ ಜೋಡಿ ಹಾಕ್- 132 ವಿಮಾನ ಒಟ್ಟಿಗೆ ಹಾರಿಸಿದೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.

ಫ್ಲೈಯಿಂಗ್ ಆಫೀಸರ್ ಮಗಳು ಅನನ್ಯಾ ಶರ್ಮಾ ಹಾಗೂ ಏರ್ ಕಮಾಂಡರ್ ತಂದೆ ಸಂಜಯ್ ಶರ್ಮಾರಿಂದ ಮೊದಲ ಬಾರಿಗೆ ಈ ಇತಿಹಾಸ ಸೃಷ್ಟಿಸಲಾಗಿದೆ. ಭಾರತೀಯ ವಾಯು ಪಡೆಯಲ್ಲಿ ಈ ಸಾಧನೆ ಮಾಡಿದ ಮೊದಲ ತಂದೆ- ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಮಗಳು ಅನನ್ಯಾ ಉನ್ನದ ಯುದ್ಧ ವಿಮಾನದಲ್ಲಿ ಪದವಿ ಪಡೆದು ತರಬೇತಿ ಪಡೆಯುತ್ತಿರುವ ಮೊದಲ ತರಬೇತುದಾರರಾಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ