ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಯಲ್ಲಿ ಊಟ ಮಾಡ್ತಿದ್ದಾಗ ಬಿದ್ದ 250 ವರ್ಷದ ಹಳೆಯ ಮರ! ಒಬ್ಬ ಬಾಲಕ ದಾರುಣ ಸಾವು, ಮೂವರು ಗಂಭೀರ

Twitter
Facebook
LinkedIn
WhatsApp
ಶಾಲೆಯಲ್ಲಿ ಊಟ ಮಾಡ್ತಿದ್ದಾಗ ಬಿದ್ದ 250 ವರ್ಷದ ಹಳೆಯ ಮರ! ಒಬ್ಬ ಬಾಲಕ ದಾರುಣ ಸಾವು, ಹಲವರಿಗೆ ಗಾಯ.

ಚಂಡೀಗಢ (ಜುಲೈ 8): ಇಲ್ಲಿನ ಖಾಸಗಿ ಶಾಲೆಯ (Private School) ಆವರಣದಲ್ಲಿದ್ದ ಹಳೆಯ ಮರವೊಂದು ಕುಸಿದು ಬಿದ್ದಿದೆ. ಶಾಲೆಯ ಆವರಣದಲ್ಲಿದ್ದ 250 ವರ್ಷ ಹಳೆಯದಾದ ಮರ ಕುಸಿದು ಬಿದ್ದ ಪರಿಣಾಮ ಒಬ್ಬ ಬಾಲಕ ದಾರುಣ ಸಾವಿಗೀಡಾಗಿದ್ದು, 14 ಮಕ್ಕಳು ಒಬ್ಬ ಶಿಕ್ಷಕರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಇದು 250 ವರ್ಷ ಹಳೆಯ ಪಾರಂಪರಿಕ ಮರವಾಗಿತ್ತು(heritage tree fell) ಎಂದು ಹೇಳಲಾಗುತ್ತಿದೆ. ಮರ ಬಿದ್ದ ರಭಸಕ್ಕೆ ಹಲವು ಮಕ್ಕಳು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಕ್ಟರ್ 9 ರಲ್ಲಿರುವ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ(Carmel Convent School) ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಊಟದ ಸಮಯದಲ್ಲಿ ಅಪಘಾತ ಸಂಭವಿಸಿದೆ. ಆ ಸಮಯದಲ್ಲಿ ಮರದ ಬಳಿ ಅನೇಕ ಮಕ್ಕಳು ಸೇರಿದ್ದರು. ಏಕಾಏಕಿ ಮರ ಬಿದ್ದ ಪರಿಣಾಮ ಹಲವು ಮಕ್ಕಳು ಅದರ ಅಡಿಗೆ ಸಿಲುಕಿಕೊಂಡು ಕೂಗಾಡುತ್ತಿದ್ದುರ. ಗಾಯಗೊಂಡ ಮಕ್ಕಳನ್ನು GMSH-16 ಗೆ ದಾಖಲಿಸಲಾಗಿದೆ. 3 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ