ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮರನಾಥ ಗುಹೆ ಬಳಿ ಮರಣಮೃದಂಗ! ಭಾರೀ ಮೇಘಸ್ಫೋಟಕ್ಕೆ ಹಲವು ಭಕ್ತರ ಸಾವು!

Twitter
Facebook
LinkedIn
WhatsApp
 ಅಮರನಾಥ ಗುಹೆ ಬಳಿ ಮರಣಮೃದಂಗ! ಭಾರೀ ಮೇಘಸ್ಫೋಟಕ್ಕೆ ಹಲವು ಭಕ್ತರ ಸಾವು!

ಶ್ರೀನಗರ: ಖ್ಯಾತ ಪವಿತ್ರ ಯಾತ್ರಾತಾಣ ಅಮರನಾಥ ಗುಹೆ ಬಳಿ ಮೇಘ ಸ್ಫೋಟ ಸಂಭವಿಸಿದ್ದು, ಘಟನೆಯನ್ನಿ ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹೆಯ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದ್ದು, ಈ ವೇಳೆ ದಿಢೀರ್ ಉಂಟಾದ ಪ್ರವಾಹಕ್ಕೆ ಸಿಲುಕಿ 3 ಮಹಿಳೆಯರು, ಇಬ್ಬರು ಪುರುಷರು ಸೇರಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಹಲವರನ್ನು ಏರ್‌ಲಿಫ್ಟ್ ಮಾಡಲಾಗಿದೆ. ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. 

ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ಒಂದೇ ಸಮನೆ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದೆ.ನದಿಗಳ ರಭಸ ಹೆಚ್ಚಾಗಿದೆ. ಅಮರನಾಥ ಯಾತ್ರೆ ಬೇಸ್ ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.

ಮೂಲಗಳ ಪ್ರಕಾರ ಶುಕ್ರವಾರ ಸಂಜೆ 5:30ರ ಸುಮಾರಿನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಈ ವೇಳೆ ದಿಢೀರ್ ಉಂಟಾದ ಪ್ರವಾಹದಲ್ಲಿ ಜನರು ಸಿಲುಕಿದ್ದಾರೆ. ಯಾತ್ರೆ ಮಾರ್ಗದಲ್ಲಿರುವ ಸಮುದಾಯ ಅಡುಗೆ ಕೋಣೆಗಳು ಮತ್ತು ಟೆಂಟ್‌ಗಳು ಕೊಚ್ಚಿ ಹೋಗಿವೆ.

ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಪ್ರವಾಸಿಗರ ರಕ್ಷಣಾ ಕಾರ್ಯಚರಣೆಯನ್ನು ಭರದಿಂದ ನಡೆಸುತ್ತಿವೆ. ಮೇಲ್ಭಾಗದಲ್ಲಿ ಭಾರೀ ಮಳೆ ಉಂಟಾದ ಹಿನ್ನೆಲೆಯಲ್ಲಿ ಗುಹೆಯ ಮೇಲಿನಿಂದ ನೀರು ಬಂದಿದೆ. ಸಧ್ಯಕ್ಕೆ ಈ ಭಾಗದಲ್ಲಿ ಮಳೆ ನಿಂತಿದೆ. ಮೇಘ ಸ್ಪೋಟದಿಂದಾಗಿ ಅಮರನಾಥ ದೇಗುಲದ ಲಂಗರ್​ಗಳು ಹಾಗೂ ಟೆಂಟ್​ಗಳು ಕೊಚ್ಚಿ ಹೋಗಿವೆ. ಗಾಯಾಳುಗಳನ್ನು ರಕ್ಷಣೆ ಮಾಡಲು ಹೆಲಿಕಾಪ್ಟರ್ ಕೂಡ ಆಗಮಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ