ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ

Twitter
Facebook
LinkedIn
WhatsApp
ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಾಕಿಂಗ್‌ ಹೇಳಿಕೆ ಹೇಳಿದ್ದಾರೆ.

 ಹಸಿರು ಹೈಡ್ರೋಜನ್ ತಯಾರಿಸಬಹುದು ಮತ್ತು ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರದಂದು ಡಾ. ಪಂಜಾಬ್​ರಾವ್​​ ದೇಶ್​ಮುಖ್​ ಕೃಷಿ ವಿಶ್ವವಿದ್ಯಾಲಯದಿಂದ ಗಡ್ಕರಿಗೆ ಡಾಕ್ಟರ್​ ಆಫ್​ ಸೈನ್ಸ್​ ಗೌರವ ಪದವಿ ಪ್ರದಾನ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಗಡ್ಕರಿ ಪೆಟ್ರೋಲ್​ ನಿಷೇಧದ ಕುರಿತಂತೆ ಮಾತುಗಳನ್ನಾಡಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು. ವಿಶ್ವವಿದ್ಯಾನಿಲಯದ 36 ನೇ ಘಟಿಕೋತ್ಸವ ಸಮಾರಂಭದಲ್ಲಿ ಗವರ್ನರ್ ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿ ಭಗತ್ ಸಿಂಗ್ ಕೊಶ್ಯಾರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಿಗೆ ಪದವಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಉಪಕುಲಪತಿ ಡಾ.ಮೋತಿಲಾಲ್ ಮದನ್, ಕುಲಸಚಿವ ಡಾ.ವಿಲಾಸ್ ಭಾಲೆ, ಕುಲಸಚಿವರು, ಅಧ್ಯಾಪಕರು, ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ಪದವೀಧರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ