ಮಂಗಳವಾರ, ಮೇ 21, 2024
ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Amarnath : ಮೇಘಸ್ಫೋಟಕ್ಕೆ ಈವರೆಗೂ 16 ಭಕ್ತರ ಸಾವು, ಸೇನಾ ಹೆಲಿಕಾಪ್ಟರ್‌ ಬಳಸಿ ರಕ್ಷಣಾ ಕಾರ್ಯ

Twitter
Facebook
LinkedIn
WhatsApp
Amarnath : ಮೇಘಸ್ಫೋಟಕ್ಕೆ ಈವರೆಗೂ 16 ಭಕ್ತರ ಸಾವು, ಸೇನಾ ಹೆಲಿಕಾಪ್ಟರ್‌ ಬಳಸಿ ರಕ್ಷಣಾ ಕಾರ್ಯ

ಈ ಮಧ್ಯೆ, ಹವಾಮಾನ ಇಲಾಖೆ ಮತ್ತೆ ಅಮರನಾಥ ಸಮೀಪ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಪ್ರವಾಹದಿಂದಾಗಿ ಟೆಂಟ್‌ಗಳು ಮತ್ತು ಅಡುಗೆ ಕೋಣೆಗಳಲ್ಲಿ ಮಣ್ಣು ಮತ್ತು ಕಲ್ಲುಗಳು ಬಿದ್ದಿವೆ. ದುರಂತದ ನಂತರ ಜೂನ್ 30 ರಂದು ಆರಂಭವಾದ ಅಮರನಾಥ ಯಾತ್ರೆಯನ್ನು ಮುಂದೂಡಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ಅದನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರಾಡಳಿತ ಪ್ರದೇಶದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಡಿಜಿ ಅತುಲ್ ಕರ್ವಾಲ್ ಮಾತನಾಡಿ, ಈಗಾಗಲೇ ನಮ್ಮ ಒಂದು ತಂಡ ಈಗಾಗಲೇ ಪ್ರದೇಶದಲ್ಲಿದೆ ಮತ್ತು ಇನ್ನೂ ಎರಡು ತಂಡ ಬುರಾರಿ ಮಾರ್ಗ ಮತ್ತು ಪಂಚತಾರ್ನಿ ಸ್ಥಳಗಳಿಂದ ಸ್ಥಳಕ್ಕೆ ತಲುಪಲಿದೆ. ಒಟ್ಟಾರೆ 75 ರಕ್ಷಣಾ ತಂಡಗಳು ಕಾರ್ಯ ಕ್ರಮದಲ್ಲಿವೆ” ಎಂದು ಕರ್ವಾಲ್ ಹೇಳಿದ್ದಾರೆ.

ಪ್ರವಾಹದಿಂದಾಗಿ ಪವಿತ್ರ ಗುಹೆ ಪ್ರದೇಶದ ಬಳಿ ಸಿಲುಕಿರುವ ಹೆಚ್ಚಿನ ಪ್ರಯಾಣಿಕರನ್ನು ಪಂಜತರ್ನಿಗೆ ಕಳುಹಿಸಲಾಗಿದೆ. ಐಟಿಬಿಪಿ, ಗುಹೆಯಿಂದ ಪಂಜತರ್ನಿಯವರೆಗಿನ ಮಾರ್ಗಗಳನ್ನು ತೆರೆಯಲು ವ್ಯವಸ್ಥೆ ಮಾಡಿದೆ. ಇಂದು ಮುಂಜಾನೆ 3.38ರವರೆಗೆ ತೆರವು ಕಾರ್ಯ ಮುಂದುವರಿದಿತ್ತು. ಈಗ ಯಾವುದೇ ಪ್ರಯಾಣಿಕರು ಮಾರ್ಗಮಧ್ಯದಲ್ಲಿಲ್ಲ. ಇಲ್ಲಿಯವರೆಗೆ ಸುಮಾರು 15,000 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ವೈದ್ಯರೊಂದಿಗೆ ಅಲ್ಲಿದ್ದ ಬಿಎಸ್‌ಎಫ್ ವೈದ್ಯರು ರೋಗಿಗಳಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ