ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್ನಿಂದ ಬಿದ್ದು ಯುವಕನಿಗೆ ಗಾಯ: ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಶಾಸಕ

Twitter
Facebook
LinkedIn
WhatsApp
ಬೈಕ್ನಿಂದ ಬಿದ್ದು ಯುವಕನಿಗೆ ಗಾಯ: ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನಿಸಿದ ಶಾಸಕ

ಗಂಗಾವತಿ: ನಗರದ ರಸ್ತೆಯಲ್ಲಿ ಯುವಕನೊಬ್ಬ ಬೈಕ್​ನಿಂದ ಸ್ಕಿಡ್​ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ.

ಈ ವೇಳೆ ಅದೇ ಮಾರ್ಗದಲ್ಲಿ ಹೊರಟಿದ್ದ ಶಾಸಕ ಪರಣ್ಣ ಮುನವಳ್ಳಿ ಅವರು ತಮ್ಮ ಕಾರಿನಲ್ಲಿ ಗಾಯಾಳು ಯುವಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಗಾಯಾಳು ಯುವಕನನ್ನು ಬಸವರಾಜ ಮರುಕುಂಬಿ (33) ಎಂದು ಗುರುತಿಸಲಾಗಿದೆ. ಬೈಕ್​ನಲ್ಲಿ ಗಂಗಾವತಿಗೆ ಬರುವ ಸಂದರ್ಭದಲ್ಲಿ ಯುವಕ ಜಾರಿ ಬಿದ್ದು ತೀವ್ರ ಗಾಯಗೊಂಡಿದ್ದಾನೆ. ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಪರಣ್ಣ ಮುನವಳ್ಳಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ತಮ್ಮ ವಾಹನದಲ್ಲಿ ಯುವಕನನ್ನು ಚಿಕಿತ್ಸೆಗಾಗಿ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ತಮ್ಮ ವಾಹನದಲ್ಲೇ ರವಾನಿಸಿದರು. ತೀವ್ರ ಗಾಯಗೊಂಡ ಯುವಕನಿಗೆ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ