ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gadag: ಬೊಲೆರೊ ವಾಹನ ಡಿಕ್ಕಿ: ಬೈಕ್ ಮೇಲೆ ತೆರಳುತ್ತಿದ್ದ ಸರ್ಕಾರಿ ನೌಕರರಿಬ್ಬರ ಸಾವು!

Twitter
Facebook
LinkedIn
WhatsApp
Gadag: ಬೊಲೆರೊ ವಾಹನ ಡಿಕ್ಕಿ: ಬೈಕ್ ಮೇಲೆ ತೆರಳುತ್ತಿದ್ದ ಸರ್ಕಾರಿ ನೌಕರರಿಬ್ಬರ ಸಾವು!

ಗದಗ (ಜು.14): ಜಿಲ್ಲೆಯ ಶಿರಹಟ್ಟಿ ಬಳಿಯ ಹೊಳಲಾಪುರ ಕ್ರಾಸ್ ಪತ್ತಿರ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ಏರಿ ಮನೆಗೆ ತೆರಳುತ್ತಿದ್ದ ಇಬ್ಬರು ಸರಕಾರಿ ನೌಕರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂದುಳಿದ ಕಲ್ಯಾಣ ಇಲಾಖೆಯ ಶಿರಹಟ್ಟಿ ತಾಲೂಕು ಅಧಿಕಾರಿಯಾಗಿದ್ದ ಅಶೋಕ್ ಪಾಟೀಲ (59) ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾಗಿದ್ದ ವಿರುಪಾಕ್ಷಪ್ಪ ಬೂದಿಹಾಳ (46) ಮೃತ ಪಟ್ಟವರು ಅಂತಾ ಗುರುತಿಸಲಾಗಿದೆ.

ಕರ್ತವ್ಯ ಮುಗಿಸಿ ಶಿರಹಟ್ಟಿಯಿಂದ ಲಕ್ಷ್ಮೇಶ್ವರಕ್ಕೆ ಇಬ್ಬರು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಅಂತಾ ಪೊಲೀಸ್ ಮೂಲಗಳು ತಿಳಿಸಿವೆ. ಬೊಲೆರೊ ಕ್ಯಾರಿಯರ್ ವಾಹನದಲ್ಲಿ ಶಿರಹಟ್ಟಿ ಕಡೆಗೆ ದಿನಸಿ ಪದಾರ್ಥ ತುಂಬಿಕೊಂಡು ತೆರಳುತ್ತಿತ್ತು.

ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಬುಲೆರೊ ವಾಹನ ಚಾಲಕ ನಾಪತ್ತೆಯಾಗಿದ್ದಾನೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಶಿರಹಟ್ಟಿ ಪೊಲೀಸರು ತನಿಖೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ