ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒತ್ತಿನೆಣೆ ಕಾರು ಸುಟ್ಟ ಪ್ರಕರಣಕ್ಕೆ ಟ್ವಿಸ್ಟ್ ! ಕಾರಿನಲ್ಲಿದ್ದಳು ಮಹಿಳೆ!?

Twitter
Facebook
LinkedIn
WhatsApp
ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಮೃತದೇಹ ಪತ್ತೆ

ಬೈಂದೂರು: ಒತ್ತಿನೆಣೆ ಬೇರು ಎಂಬಲ್ಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿ ಪತ್ತೆ ಪ್ರಕರಣದ ತನಿಖೆ ಹಾದಿ ದಿನಕ್ಕೊಂದು ತಿರುವು ಪಡೆಯುತ್ತಿದೆ. 

ಸುಟ್ಟು ಹೋದ ಕಾರಿನ ಚೆಸ್ಸಿ (chassis) ನಂಬರ್ ನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಸ್ವಚ್ಛಗೊಳಿಸಲಾಗಿದ್ದು, ಚೆಸ್ಸಿ ನಂಬರ್ ಮೂಲಕ ಮಾಲಕನನ್ನು ಪತ್ತೆ ಮಾಡಲಾಗಿದೆ. ಕಾರಿನ ನಂಬರಿನ ಆಧಾರದ ಮೇಲೆ ಕಾರಿನ ಮಾಲಕನನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರೆಗಾರ್ ಎಂದು ಗುರುತಿಸಲಾಗಿದೆ. ಈತ ಶಿರ್ವದ ಮಂಚಕಲ್ ನಲ್ಲಿ ಫ್ಲ್ಯಾಟ್ ಹೊಂದಿದ್ದಾನೆನನ್ನಲಾಗಿದೆ. ಆದರೆ ಆತ ನಾಪತ್ತೆಯಾಗಿರುವ ಬಗ್ಗೆಯಾಗಲೀ, ಆತನ ಕಾರು ನಾಪತ್ತೆಯಾಗಿರುವ ಬಗ್ಗೆಯಾಗಲೀ ಯಾವುದೇ ಪ್ರಕರಣ ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಲ್ಲದೆ ಚೆಸ್ಸಿ ನಂಬರ್ ಮೂಲಕ ಕಾರಿನ ನಂಬರ್ ಪತ್ತೆ ಮಾಡಲಾಗಿದ್ದು ಕಾರು ಮಂಗಳವಾರ ರಾತ್ರಿ 12.30ಕ್ಕೆ ಸಾಸ್ತಾನ ಟೋಲ್ ಗೇಟಿನಲ್ಲಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಪ್ರಯಾಣಿಸಿರುವುದು ತಿಳಿದುಬಂದಿದೆ. ಸಾಸ್ತಾನ ಟೋಲ್ ಗೇಟ್ ನಲ್ಲಿ ಮಹಿಳೆಯೊಬ್ಬಳು ಕಾರಿನಿಂದ ಇಳಿದು ಬಂದು ಟೋಲ್ ನೀಡಿರುವ ದೃಶ್ಯ ಸೆರೆಯಾಗಿದೆ

ಇದರಿಂದಾಗಿ ಕಾರಿನಲ್ಲಿ ಮಹಿಳೆಯೂ ಇದ್ದಿರುವುದು ಖಾತರಿಯಾಗಿದೆ. ಅಲ್ಲದೇ ಕನಿಷ್ಟ ನಾಲ್ಕು ಜನರು ಸೇರಿ ಕೊಲೆ ಕೃತ್ಯ ನಡೆಸಿರಬಹುದಾದ ಸಾಧ್ಯತೆಯಿದೆ.

ಮೊದಲೇ ಕೊಲೆ ನಡೆಸಿ ಬಳಿಕ ಯಾವುದೋ ಪೆಟ್ರೋಲ್ ಬಂಕಿನಲ್ಲಿ ಬಾಟಲಿಗಳಲ್ಲಿ ಪೆಟ್ರೋಲ್ ಖರೀದಿಸಿ ಕೊಲೆಯಾದ ವ್ಯಕ್ತಿಯನ್ನು ಕಾರಿನ ಹಿಂದಿನ ಸೀಟಿನಲ್ಲಿ ಇಬ್ಬರ ಸಹಾಯದಿಂದ ಕೂರಿಸಿಕೊಂಡು ಒತ್ತಿನೆಣೆಗೆ ಕರೆದೊಯ್ದು ಪೆಟ್ರೋಲ್ ಸುರಿದು ಸುಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದು ಒಂದು ತಂಡ ಕಾರ್ಕಳಕ್ಕೆ ತೆರಳಿದೆ. ಹೆಚ್ಚಿನ ಮಾಹಿತಿ ಗುರುವಾರ ಬೆಳಿಗ್ಗೆಯಷ್ಟೇ ಲಭ್ಯವಾಗುವ ಸಾಧ್ಯತೆಯಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ