ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ನಂತ್ರ ಜೀನ್ಸ್ ಧರಿಸಲು ಬಿಟ್ಟಿಲ್ಲ ಅಂತ ಗಂಡನ್ನೇ ಸಾಯಿಸಿದ್ಲು

Twitter
Facebook
LinkedIn
WhatsApp
ಮದುವೆ ನಂತ್ರ ಜೀನ್ಸ್ ಧರಿಸಲು ಬಿಟ್ಟಿಲ್ಲ ಅಂತ ಗಂಡನ್ನೇ ಸಾಯಿಸಿದ್ಲು

ರಾಂಚಿ: ಮದುವೆಯಾದ ಬಳಿಕ ಜೀನ್ಸ್ ಧರಿಸಲು ಬಿಡದೇ ಇರುವ ಕಾರಣಕ್ಕೆ ತಾಳಿ ಕಟ್ಟಿದ ಪತಿಯನ್ನೇ ಚಾಕುವಿಂದ ಇರಿದು ಪತ್ನಿ ಹತ್ಯೆಗೈದಿರುವ ಘಟನೆ ಜಾರ್ಖಂಡ್‍ನ ಜಮ್ತಾರಾದಲ್ಲಿ ನಡೆದಿದೆ.

ಜಮ್ತಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಜೋರ್ಭಿತ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಮಹಿಳೆಯನ್ನು ಪುಷ್ಪಾ ಹೆಂಬ್ರೋಮ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಪುಷ್ಪಾ ಹೆಂಬ್ರೋಮ್ ಜೀನ್ಸ್ ಧರಿಸಿ ಗೋಪಾಲಪುರ ಗ್ರಾಮದಲ್ಲಿ ಜಾತ್ರೆಯನ್ನು ನೋಡಲು ಹೋಗಿದ್ದಳು. ನಂತರ ಮನೆಗೆ ಹಿಂದಿರುಗಿದ ಪುಷ್ಪಾಳನ್ನು ಜೀನ್ಸ್ ಧರಿಸಿದ್ದ ಬಗ್ಗೆ ಪತಿ ಪ್ರಶ್ನಿದ್ದಾರೆ ಹಾಗೂ ಇಬ್ಬರ ನಡುವೆ ಇದೇ ವಿಚಾರವಾಗಿ ವಾಗ್ವಾದ ನಡೆದಿದೆ.

ನಂತರ ಜಗಳ ವಿಕೋಪಕ್ಕೆ ತಿರುಗಿ ಪುಷ್ಪಾ ತನ್ನ ಗಂಡನಿಗೆ ಚಾಕುವಿನಿಂದ ಇರಿದಿದ್ದಾಳೆ. ಇದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕುಟುಂಬಸ್ಥರು ಧನ್‍ಬಾದ್‍ನಲ್ಲಿರು ಶಾಹಿದ್ ನಿರ್ಮಲ್ ಮಹತೋ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದೊಗೆ ಮಾತನಾಡಿದ ಮೃತರ ತಂದೆ ಕರ್ಣೇಶ್ವರ ತುಡು ಅವರು, ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದ ವಿಚಾರವಾಗಿ ಮಗ ಮತ್ತು ಸೊಸೆ ನಡುವೆ ಜಗಳ ನಡೆದಿತ್ತು. ಜಗಳದ ವೇಳೆ ಪತ್ನಿಯೇ ಪತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾಳೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ