ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೃಂಗೇರಿಗೆ ಶ್ರೀಗಳಿಗೆ ಅಪಮಾನಗೈದ ವ್ಯಕ್ತಿಗೆ 10 ಸಾವಿರ ದಂಡ, 3 ವರ್ಷ ಜೈಲು

Twitter
Facebook
LinkedIn
WhatsApp
ಶೃಂಗೇರಿಗೆ ಶ್ರೀಗಳಿಗೆ ಅಪಮಾನಗೈದ ವ್ಯಕ್ತಿಗೆ 10 ಸಾವಿರ ದಂಡ, 3 ವರ್ಷ ಜೈಲು

ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಶೃಂಗೇರಿ ಕೋರ್ಟ್ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಶೃಂಗೇರಿ ಹಿಂದೂಸ್ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತ ಮಾಹಿತಿ ನೀಡುವ ಪೋಸ್ಟ್‌ ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಸಹ ಇತ್ತು. ಈ ಪೋಸ್ಟ್‌ಗೆ 2015ರ ನವೆಂಬರ್ 19ರಂದು ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಅವಾಚ್ಯ ಪದಗಳನ್ನು ಬಳಸಿ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ. ಈ ಕುರಿತು ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಭಕ್ತರು ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ಈ ಬಗ್ಗೆ ತನಿಖೆ ಕೈಗೊಂಡ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿ ಕೆಲವೇ ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಸುಧೀರ್ ಹೆಗ್ಡೆ ನೇತೃತ್ವದ ತನಿಖಾ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು.ಸುದೀರ್ಘ ವಿಚಾರಣೆಯ ನಡೆಸಿದ ಶೃಂಗೇರಿ ಕೋರ್ಟ್ ನ್ಯಾಯಾಧೀಶ ಕ್ರಾಂತಿಕುಮಾರ್‌ ಮುನ್ನಾ ಅಜರ್‌ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಆರೋಪಿಯ ವಿರುದ್ಧವಾಗಿ ವಕೀಲೆ ಹರೀಣಾಕ್ಷಿ ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ