ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥ

Twitter
Facebook
LinkedIn
WhatsApp
ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥ

ಚಾಮರಾಜನಗರ: ಹುಟ್ಟುಹಬ್ಬದ ಆಚರಣೆ ಬಳಿಕ ಉಳಿದಿದ್ದ ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.

ಜುಲೈ 18 ರಂದು ಅರೇಪಾಳ್ಯ ಗ್ರಾಮದಲ್ಲಿ ಸಂತೋಷ್ ಎಂಬುವವರು ತಮ್ಮ ಮಗನ ಹುಟ್ಟುಹಬ್ಬಕ್ಕೆ ಚಿಕನ್ ಬಿರಿಯಾನಿ ಮಾಡಿಸಿ, ಸ್ನೇಹಿತರು ಹಾಗೂ ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು.

ಮರುದಿನ ಬೆಳಗ್ಗೆ ಸಂತೋಷ್ ಅವರ ಜಮೀನಿಗೆ ಕಬ್ಬು ಕಟಾವಿಗೆ ಬಂದ ಕೂಲಿ ಕಾರ್ಮಿಕರಿಗೆ ಉಳಿದಿದ್ದ ತಂಗಳು ಬಿರಿಯಾನಿ ನೀಡಲಾಗಿತ್ತು. ಅದನ್ನು ತಿಂದವರೆಲ್ಲರಿಗೂ ಸಂಜೆಯಾಗುತ್ತಿದಂತೆ ವಾಂತಿ-ಭೇದಿ ಶುರುವಾಗಿದೆ.

ಸದ್ಯ ಎಲ್ಲರೂ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆಯನ್ನು ನಡೆಸಿದ್ದಾರೆ. ಈ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸಿದ ಶಾಸಕ ಎನ್.ಮಹೇಶ್ ಎಲ್ಲರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ