ಬುಧವಾರ, ಜೂನ್ 26, 2024
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ-Tzachi Hanegbi - ಗಾಜಾದಲ್ಲಿ ಹಮಾಸ್ ಸರ್ಕಾರವನ್ನು ಬದಲಿಸುವ ಯೋಜನೆಯನ್ನು ಇಸ್ರೇಲ್ ಹೊರತರಲಿದೆ-ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!-ನಂದಿನಿ ಹಾಲಿನ ದರ ಏರಿಕೆ; ಎಷ್ಟು ಹೆಚ್ಚಾಗಲಿದೆ ಇಲ್ಲಿದೆ ಮಾಹಿತಿ-T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್

Twitter
Facebook
LinkedIn
WhatsApp
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಿಸ್ಸಿಂಗ್  ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ. ಕಿಸ್ಸಿಂಗ್‌ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಎದುರೇ ಕಿಸ್ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ಪಂದ್ಯದ ನಿಯಮದಂತೇ ವಿದ್ಯಾರ್ಥಿ, ವಿದ್ಯಾರ್ಥಿನಿ ಎಲ್ಲರ ಎದುರೇ ಚುಂಬನ ಮಾಡಿದ್ದು, ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಂಗಳೂರು ಪೊಲೀಸರು ವಿಡಿಯೋದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ಅಲ್ಲದೇ ಈ ಚುಂಬನ ಸ್ಪರ್ಧೆಯ ವೇಳೆ ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವ ಬಗ್ಗೆಯೂ ಪೊಲೀಸರ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಖಾಸಗಿ ರೂಮ್​​ನಲ್ಲಿ ವಿಡಿಯೋ ಸೆರೆ:

ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ಸೆರೆಹಿಡಿಯಲಾಗಿದ್ದು, ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದೆ. ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಸದ್ಯ ಮಂಗಳೂರು ಪೊಲೀಸರು ವಿದ್ಯಾರ್ಥಿನಿಯರು ‌ಮತ್ತು ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ