ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ರ‍್ಯಾಂಕ್ ಗಳಿಸಿದ್ದ ವಿಶೇಷಚೇತನ ವಿದ್ಯಾರ್ಥಿ ಆದಿತ್ಯ ಇನ್ನಿಲ್ಲ

Twitter
Facebook
LinkedIn
WhatsApp
ಬಂಟ್ವಾಳ: ರ‍್ಯಾಂಕ್ ಗಳಿಸಿದ್ದ ವಿಶೇಷಚೇತನ ವಿದ್ಯಾರ್ಥಿ ಆದಿತ್ಯ ಇನ್ನಿಲ್ಲ

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ‍್ಯಾಂಕ್ ಪಡೆದಿದ್ದ ವಿಶೇಷಚೇತನ ವಿದ್ಯಾರ್ಥಿ ಆದಿತ್ಯ ಭಟ್(21) ಅನಾರೋಗ್ಯದಿಂದ ಗುರುವಾರ ಮೃತಪಟ್ಟಿದ್ದಾರೆ.ಮಾಂಸಖಂಡಗಳ ಕ್ಷೀಣತೆಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಗುರುವಾರ ಮೃತಪಟ್ಟಿದ್ದಾರೆ.ಮಾಂಸಖಂಡಗಳ ಕ್ಷೀಣತೆಯ ಪರಿಣಾಮ ದೈಹಿಕ ಅಂಗವಿಕಲತೆಯಿಂದ ಬಳಲಿ ನಡೆಯಲಾಗದ ಸ್ಥಿತಿಯಲ್ಲಿರುವ ಆತನನ್ನು ತಂದೆ ಗಣೇಶ ಭಟ್ ಅವರೇ ಪ್ರತಿದಿನ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದರು.

 ಆತ ವೀಲ್‌ಚೇರ್‌ನಲ್ಲೇ ಕೂತು ತರಗತಿ ಕೇಳುತ್ತಿದ್ದರು.ಬಂಟ್ವಾಳದ ಸೂರಿಕುಮೇರು ನಿವಾಸಿಯಾಗಿರುವ ಆದಿತ್ಯ ಬಾಲ್ಯದಿಂದಲೇ ಕಲಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಎಸೆಸೆಲ್ಸಿಯಲ್ಲಿ 96.4 ಶೇ., ಪಿಯುಸಿಯಲ್ಲಿ 96 ಶೇ. ಅಂಕ ಪಡೆದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ