ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ಏಳು ಜನರ ಬಂಧನ

Twitter
Facebook
LinkedIn
WhatsApp
ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ:  ಏಳು ಜನರ ಬಂಧನ
ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಕುಣಿಗಲ್‌ ತಾಲೂಕಿನ ಕೆ.ಆರ್‌.ಅರವಿಂದ್‌(26), ತಾವರೆಕೆರೆ ನಿವಾಸಿ ಪವನ್‌ ಕುಮಾರ್‌ (27), ಮಂಗಳೂರಿನ ಅಮ್ಜದ್‌ ಇತಿ ಯಾರ್‌ ಅಲಿಯಾಸ್‌ ಇಮ್ರಾನ್‌ ಅಲಿಯಾಸ್‌ ಇರ್ಷಾದ್‌ (27) ಈ ಆರೋಪಿಗಳ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಬೀದರ್‌ನ ಭಾಲ್ಕಿ ಪ್ರಭು(27), ದಕ್ಷಿಣ ಕನ್ನಡದ ನಜೀಮ್‌ (26) ಮತ್ತು ಆಂಧ್ರಪ್ರದೇಶದ ಭೂಪಾಲ ಪಟ್ಟಣಂನ ಪತ್ತಿ ಸಾಯಿ ಚಂದ್ರ ಪ್ರಕಾಶ್‌ (19) ಬಂಧಿತರು.
ಏಳು ಮಂದಿ ಆರೋಪಿಗಳ ವಿರುದ್ಧ ಆಂಧ್ರಪ್ರದೇಶ, ಬೆಂಗಳೂರು ನಗರ, ಗ್ರಾಮಾಂತರದ ವಿವಿಧ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ, ಎನ್‌ಡಿಪಿಎಸ್‌ ಹಾಗೂ ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳು ಜೈಲಿಗೆ ಹೋದಾಗ ಪರಸ್ಪರ ಪರಿಚಯವಾಗಿ, ದೊಡ್ಡ ಮಟ್ಟದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.
ಆರೋಪಿಗಳ ಪೈಕಿ ಅರವಿಂದ್‌, ಪವನ್‌, ಅಮ್ಜದ್‌ ಜು. 15ರಂದು ದೇವರಚಿಕ್ಕನಹಳ್ಳಿಯ ಆರ್‌ಟಿಒ ಕಚೇರಿಯ ಹುಣ ಸೇಮರದ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದ ಪೊಲೀಸರು ತಂಡ ರಚಿಸಿ ಮಾಲು ಸಮೇತ ಆರೋಪಿಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಅದರಂತೆ ಕ್ಷೀಪ್ರಕಾರ್ಯಾಚರಣೆ ನಡೆಸಿದ ತಂಡ ಮೂವರು ಆರೋಪಿಗಳನ್ನು ಬಂಧಿಸಿ 6 ಕೆ.ಜಿ. 380 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಬಳಿಕ ಮೂವರ ವಿಚಾರಣೆಯಲ್ಲಿ ಇತರೆ ಮೂವರು ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಪೊಲೀಸರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ