ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

Twitter
Facebook
LinkedIn
WhatsApp
ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ವಿಮಲರಾಜ್ ವಾರಾಂತ್ಯಕ್ಕೆ ಮನೆಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳಾಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು.
ವಿಮಲ್‌ ರೈಡ್‌ ಮಾಡುತ್ತಿದ್ದ ವೇಳೆ, ಎದುರಾಳಿ ತಂಡದ ಸದಸ್ಯರು ಅವರನ್ನು ಎಳೆದು ಕೆಳಗೆ ಬೀಳಿಸಿದ್ದಾರೆ. ಬಳಿಕ ಮೇಲಕ್ಕೇಳಲು ಪ್ರಯತ್ನಿಸುತ್ತಿರುವ ವೇಳೆ ಮತ್ತೆ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ವಿಮಲ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಗೆಳೆಯನ ಅಗಲಿಕೆಯ ನೋವಿನ ನಡುವೆ ಮೈದಾನಕ್ಕಿಳಿದ ಮುರುಟ್ಟು ಕಾಳೈ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದ್ದು ವಿಶೇಷ. ಅಷ್ಟೇ ಅಲ್ಲದೆ ಗೆದ್ದ ಟ್ರೋಫಿಯೊಂದಿಗೆ ವಿಮಲ್ ರಾಜ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ