ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

Twitter
Facebook
LinkedIn
WhatsApp
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, ಇದೀಗ ಪೋಷಕರು ಆತಂಕಗೊಂಡಿದ್ದಾರೆ.

ಹರ್ಷಿತಾ ಹಾಗೂ ಮರಿಟಾ ವೈಶಾಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ ಇಬ್ಬರು ವಿದ್ಯಾರ್ಥಿನಿಯರಾಗಿದ್ದಾರೆ. ಇದೀಗ ಈ ಸಂಬಂಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಹರ್ಷಿತಾ ಹಾಗೂ ಮರಿಟಾ ಇಬ್ಬರು ಸ್ನೇಹಿತರಾಗಿದ್ದು, ದ್ವಿತೀಯ ಪಿಯುಸಿ ಓದುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ನಾವಿನ್ನು ಮನೆಗೆ ಬರಲ್ಲ ಇನ್ನೂ ಹುಡುಕಬೇಡಿ ಎಂದು ತಿಳಿಸಿ ನಾಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯರು ನಾಪತ್ತೆಯಾಗಲು ಕಾರಣವೇನು? ಇದರ ಹಿಂದೆ ಯಾರಾದರೂ ಕೈವಾಡ ಇದೆಯಾ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಗ್ರೌಂಡ್ಸ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಇಬ್ಬರು ವಿದ್ಯಾರ್ಥಿನಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ