ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

Twitter
Facebook
LinkedIn
WhatsApp
ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಎಂದು ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

ಟ್ವೀಟ್‍ನಲ್ಲಿ ಏನಿದೆ?
ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ