ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

Twitter
Facebook
LinkedIn
WhatsApp
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

ಜೈಪುರ: ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. 

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

ಬ್ಯಾರಿ ಸರ್ಕಲ್ ಆಫೀಸ್ ಮನೀಶ್ ಶರ್ಮಾ ಅವರು ಈ ಕುರಿತು ಮಾಹಿತಿ ಕೊಟ್ಟಿದ್ದು, 14 ವರ್ಷದ ಬಾಲಕಿ ಮೇಲೆ 6 ರಿಂದ 7 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೈಕಿನಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ಹತ್ತಿರದ ಟೋಲ್‍ಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಯನ್ನು 6 ರಿಂದ 7 ಪುರುಷರು ಕರೆದೊಯ್ದಿದ್ದು, ಅತ್ಯಾಚಾರ ಮಾಡಿದ್ದಾರೆ. ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಸ್ತುತ ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಾಗಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ನಡೆದಿದ್ದೇನು?
ಘಟನೆಯ ಕುರಿತು ವಿವರಿಸಿದ ಶರ್ಮಾ ಅವರು, ಸಂತ್ರಸ್ತ ಜುಲೈ 26 ರಂದು ಸಂಜೆ ಮಾರುಕಟ್ಟೆಗೆ ಹೋಗಿದ್ದಳು. ಅಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ತನ್ನ ಬೈಕ್‍ನಲ್ಲಿ ಕುಳಿತುಕೊಳ್ಳುವಂತೆ ಆಮಿಷವೊಡ್ಡಿದ್ದಾನೆ. ಅದಕ್ಕೆ ಆಕೆ ಬೈಕ್ ಮೇಲೆ ಕುಳಿತುಕೊಂಡಿದ್ದಾಳೆ. ಆದರೆ ಬೆಸರಿ ರಸ್ತೆಯಲ್ಲಿರುವ ಟೋಲ್‍ನಲ್ಲಿ ಅವಳನ್ನು ಬೀಳಿಸಿದ್ದಾನೆ. ತಕ್ಷಣ ಅಲ್ಲಿದ್ದ ಸುಮಾರು ಆರರಿಂದ ಏಳು ಜನರು ಆಕೆಯನ್ನು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ