ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಳಸು ಹುಡುಗರು. ಸುಮ್ಮನೆ ರಾಜೀನಾಮೆ ನೀಡಿದ್ದಾರೆ ಎಂದ ಈಶ್ವರಪ್ಪ

Twitter
Facebook
LinkedIn
WhatsApp
ಎಳಸು ಹುಡುಗರು. ಸುಮ್ಮನೆ ರಾಜೀನಾಮೆ ನೀಡಿದ್ದಾರೆ ಎಂದ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಬಳಿಕ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ. “ನಮ್ಮ ಹುಡುಗರಿಗೆ ಮೆಚುರಿಟಿ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ ಮಾಡುತ್ತೇವೆ. ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ ಎಂದು ಹೇಳಿಕೆ ನೀಡಿದ್ದಾರೆ

ಅವರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಅಂಗೀಕಾರ ಮಾಡಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂದಿದ್ದಾರೆ.ನಮ್ಮ ಕಾರ್ಯಕರ್ತರಿಗೆ ಪ್ರಬುಧ್ದತೆ ಕಡಿಮೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರು ಏಕೆ ಸಾಯಲು ಹೋದರು? ನಾನು ರಾಜೀನಾಮೆ ನೀಡಿ ಹೋಗುತ್ತೇನೆ ಎಂದು ಅವರು ಹೇಳಿದ್ದರಾ? ಪಂಡಿತ್ ದೀನದಯಾಳು ಉಪಾಧ್ಯಾಯ ಅವರನ್ನು ರೈಲಿನಲ್ಲಿ ಕೊಂದು ಹಾಕಿದರು. ಅವರು ನನಗೆ ಪಕ್ಷ ಬೇಡ ಎಂದು ಹೋರಹೋಗಿದ್ದರಾ ಎಂದು ಪ್ರಶ್ನಿಸಿದರು.ರಾಜೀನಾಮೆ ನೀಡಿದ್ರೆ ಹಿಂದೂತ್ವದ ಸಿದ್ದಾಂತಕ್ಕೆ ಅಪಮಾನ ಮಾಡಿದಂತೆ. ಅನೇಕ ವರ್ಷಗಳಿಂದ ಸಂಘಟನೆ ಕಟ್ಟಿಕೊಂಡು ಬಂದಿರುವ ನಾಯಕರಿಗೆ ಅವಮಾನ ಮಾಡಿದಂತೆ. ರಾಜೀನಾಮೆ ಇದಕ್ಕೆ ಉತ್ತರವಲ್ಲ. ರಾಜೀನಾಮೆ ವಾಪಸ್ ಪಡೆಯಬೇಕು ಎಂದರು

ಒಂದು ವೇಳೆ ರಾಜೀನಾಮೆಗೆ ರಾಜ್ಯಾಧ್ಯಕ್ಷರು ಒಪ್ಪಿಕೊಂಡರೇ ಅವರ ಸ್ಥಾನಕ್ಕೆ ಹೊಸಬರು ಬರುತ್ತಾರೆ. ಈಗ ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ?  ಇವರು ಆಕ್ರೋಶ ಮತ್ತು ಸಿಟ್ಟಿನಿಂದ ಮಾತ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ.  ಅವರು ಪ್ರಾಣ ಹೋದರೂ ಬಿಜೆಪಿ ಪಕ್ಷ ಮತ್ತು ಹಿಂದುತ್ವ ಬಿಟ್ಟು ಹೋಗುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ