ಮಂಗಳವಾರ, ಮೇ 21, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Twitter
Facebook
LinkedIn
WhatsApp
ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕನ್ನಡ ಚಲನಚಿತ್ರರಂಗದ ಹೆಸರಾಂತ ಹಾಸ್ಯ ಕಲಾವಿದ ಟೆನಿಸ್ ಕೃಷ್ಣ ಹಾಗೂ ಅವರ ಪುತ್ರ ಆಮ್ ಆದ್ಮಿ ಪಕ್ಷಕ್ಕೆ ಇಂದು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಟೆನಿಸ್ ಕೃಷ್ಣ, ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ಇಲ್ಲದ ಪಕ್ಷವಾಗಿದ್ದು, ಜನ ನೆಮ್ಮದಿಯಾಗಿ ಜೀವನ ನಡೆಸಲು ಆಡಳಿತ ನಡೆಸಲು ಕ್ರೇಜಿವಾಲ್ ಅವರ ಆಡಳಿತ ಮಾದರಿಯಾಗಿದೆ. ನಾನು ಅಧಿಕಾರದ ಬದಲು ಜನರ ಸೇವೆ ಮಾಡಲು ನಾನು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಸರ್ಕಾರಿ ಕಾಲೇಜುಗಳನ್ನು ಮುಚ್ಚುತ್ತಿರುವುದರ ವಿರುದ್ಧ ಹಾಗೂ ಕೋಲಾರದಲ್ಲಿರುವ ನೀರಿನ ಸಮಸ್ಯೆ ಕುರಿತು ಹೋರಾಟ ಮಾಡಲಿದ್ದೇನೆ .ಬಿಜೆಪಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಿದ್ದು, ಕನ್ನಡ ಉಳಿಯಬೇಕು ಎಂದು ಈ ವೇಳೆ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ