ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಲೋಸಿ ಭೇಟಿ ನಂತರ ತೈವಾನ್ ಬಳಿ ಚೀನಾದಿಂದ ಖಂಡಾಂತರ ಕ್ಷಿಪಣಿ ಉಡಾವಣೆ

Twitter
Facebook
LinkedIn
WhatsApp
ಪೆಲೋಸಿ ಭೇಟಿ ನಂತರ ತೈವಾನ್ ಬಳಿ ಚೀನಾದಿಂದ ಖಂಡಾಂತರ ಕ್ಷಿಪಣಿ ಉಡಾವಣೆ

ಬೀಜಿಂಗ್: ಚೀನಾದ ಎಚ್ಚರಿಕೆ ಕಡೆಗಣಿಸಿ ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈಪೆ ಭೇಟಿಗೆ ಪ್ರತೀಕಾರವಾಗಿ ಚೀನಾ ಗುರುವಾರ ತೈವಾನ್ ದ್ವೀಪವನ್ನು ಗುರಿಯಾಗಿಸಿ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಗುರುವಾರ ಮಧ್ಯಾಹ್ನ ತೈವಾನ್‌ನ ಪೂರ್ವದ ನೀರಿನಲ್ಲಿ ಸರಣಿ  ಕ್ಷಿಪಣಿಗಳನ್ನು ಹಾರಿಸಿತು, ಇವೆಲ್ಲವೂ ನಿಖರವಾಗಿ ಗುರಿ ತಲುಪಿವೆ ಎಂದು ಚೀನಾದ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.

ರಾಕೆಟ್ ಪಡೆಗಳು ಅನೇಕ ಸ್ಥಳಗಳಲ್ಲಿ  ಸಾಂಪ್ರದಾಯಿಕ ಸಿಡಿತಲೆಗಳನ್ನು ಹೊತ್ತೊಯ್ಯುವ ಹಲವಾರು ರೀತಿಯ ಕ್ಷಿಪಣಿಗಳನ್ನು ತೈವಾನ್‌ನ ಪೂರ್ವ ಕರಾವಳಿಯಿಂದ ಉಡಾಯಿಸಿತು ಎಂದು ಪಿಎಲ್‌ಎ  ವಕ್ತಾರ ಹಿರಿಯ ಕರ್ನಲ್ ಶಿ ಯಿ ಹೇಳಿದ್ದಾರೆ.

ರಾಕೆಟ್ ಪಡೆಗಳು ಚೀನಾ ಮಿಲಿಟರಿಯ ಹೊಸ ವಿಭಾಗವಾಗಿದೆ, ಇದನ್ನು ಕೆಲವು ವರ್ಷಗಳ ಹಿಂದೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಕ್ಷಿಪಣಿ ವ್ಯವಸ್ಥೆಗಳೊಂದಿಗೆ ಪ್ರತ್ಯೇಕವಾಗಿ ವ್ಯವಹರಿಸಲು ಪ್ರಾರಂಭಿಸಿದ ಸುಧಾರಣೆಯಡಿ ರಚಿಸಲಾಗಿದೆ. ಕ್ಷಿಪಣಿಗಳ ನಿಖರತೆ ಮತ್ತು ಸಾಮರ್ಥ್ಯ ಪರೀಕ್ಷಿಸುವುದು ಈ ಪ್ರಯೋಗದ ಉದ್ದೇಶವಾಗಿತ್ತು. ಕ್ಷಿಪಣಿ ಪರೀಕ್ಷಾ ಕಾರ್ಯಾಚರಣೆಗಳು ಮುಕ್ತಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

 

ಮುಂದಿನ ದಿನಗಳಲ್ಲಿ ತೈವಾನ್ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿ ಪಿಎಲ್‌ಎ ದೀರ್ಘ-ಶ್ರೇಣಿಯ ಫಿರಂಗಿ ದಾಳಿ ಮತ್ತು ಖಂಡಾಂತರ ಕ್ಷಿಪಣಿ ಉಡಾಯಿಸಲಿದೆ ಎಂದು ಸೇನೆಯನ್ನು ಉಲ್ಲೇಖಿಸಿ ಅಧಿಕೃತ ಮಾಧ್ಯಮಗಳು ವರದಿ ಮಾಡಿವೆ. ಭಾನುವಾರದವರೆಗೆ ಕ್ಷಿಪಣಿ ಪ್ರಯೋಗ ಮುಂದುವರಿಯುವ ನಿರೀಕ್ಷೆ ಇತ್ತು. ಈ ವಾರ ಎರಡನೇ ಬಾರಿಗೆ ಚೀನಾ ಸೇನೆಯು ತೈವಾನ್ ಜಲಸಂಧಿಯಲ್ಲಿ ಕ್ಷಿಪಣಿ ಪರೀಕ್ಷಾ ಯೋಜನೆಗಳನ್ನು ಘೋಷಿಸಿದೆ.

ಪೆಲೋಸಿ ದ್ವೀಪವನ್ನು ತೊರೆದ ನಂತರ, ಗುರುವಾರ ಮಧ್ಯಾಹ್ನ ತೈವಾನ್ ದ್ವೀಪದ ಈಶಾನ್ಯ ಮತ್ತು ನೈಋತ್ಯ ಪ್ರದೇಶದಲ್ಲಿ ನೀರಿನೊಳಗಿನಿಂದಲೂ 500 ಕಿ.ಮೀ ದೂರದ ಗುರಿ ಭೇದಿಸುವ ಕ್ಷಿಪಣಿಗಳನ್ನು ಚೀನಾದ ಪಿಎಲ್ ಎ ಉಡಾಯಿಸಿದೆ ಎಂದು ತೈವಾನ್ ದೃಢಪಡಿಸಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ