ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5G ನೆಟ್‌ವರ್ಕ್ ರೋಲ್‌ಔಟ್ ಸ್ಪರ್ಧೆಯಲ್ಲಿ ಟೆಲಿಕಾಂ ದೈತ್ಯಗಳು

Twitter
Facebook
LinkedIn
WhatsApp
5G ನೆಟ್‌ವರ್ಕ್ ರೋಲ್‌ಔಟ್ ಸ್ಪರ್ಧೆಯಲ್ಲಿ ಟೆಲಿಕಾಂ ದೈತ್ಯಗಳು

ನವದೆಹಲಿ: 5ಜಿ ನೆಟ್‌ವರ್ಕ್ ಹರಾಜು ಪ್ರಕ್ರಿಯೆ ಮುಗಿದು ಇದೀಗ ಟೆಲಿಕಾಂ ಕಂಪನಿಗಳು ರೋಲ್‌ಔಟ್ ಸ್ಪರ್ಧೆಗೆ ಇಳಿದಿವೆ. ಈಗಾಗಲೇ ರಿಲಯನ್ಸ್ ಜಿಯೋ ಹಾಗೂ ಭಾರ್ತಿ ಏರ್‌ಟೆಲ್ ಈ ತಿಂಗಳ ಒಳಗಾಗಿಯೇ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದಾಗಿ ತಿಳಿಸಿವೆ.

ಆಗಸ್ಟ್ 15ರಂದು ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳಲಿದ್ದು, ಜಿಯೋ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಿಹಿ ಗಳಿಗೆಯಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

ಇದರ ನಡುವೆಯೇ ಭಾರ್ತಿ ಏರ್‌ಟೆಲ್ ಕೂಡಾ ಆಗಸ್ಟ್ ಅಂತ್ಯದ ವೇಳೆಗೆ ಭಾರತದಲ್ಲಿ 5ಜಿ ನೆಟ್‌ವರ್ಕ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಆಗಸ್ಟ್ ತಿಂಗಳಿನಲ್ಲಿಯೇ 5ಜಿ ಯೋಜನೆಯನ್ನು ಪ್ರಾರಂಭಿಸಲು ಎರಿಕ್ಸನ್, ನೋಕಿಯಾ ಹಾಗೂ ಸ್ಯಾಮ್‌ಸಂಗ್ ಕಂಪನಿಗಳೊಂದಿಗೆ 5ಜಿ ನೆಟ್‌ವರ್ಕ್ ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ಏರ್‌ಟೆಲ್ ಘೋಷಿಸಿದೆ.

ಕಳೆದ ವಾರ ಟೆಲಿಕಾಂ ಇಲಾಖೆ ನಡೆಸಿದ 5ಜಿ ಸ್ಪೆಕ್ಟ್ರಂ ಹರಾಜಿನಲ್ಲಿ ಭಾರ್ತಿ ಏರ್‌ಟೆಲ್, ರಿಲಯನ್ಸ್ ಜಿಯೋ, ವಿಐ(ವೊಡಾಫೋನ್ ಐಡಿಯಾ), ಹಾಗೂ ಅದಾನಿ ಎಂಟರ್‌ಪ್ರೈಸಸ್‌ಗಳು ಭಾಗವಹಿಸಿದ್ದವು. ಜುಲೈ 26ರಂದು ಪ್ರಾರಂಭವಾಗಿದ್ದ ಹರಾಜು ಪ್ರಕ್ರಿಯೆ ಆಗಸ್ಟ್ 1 ರಂದು ಮುಕ್ತಾಯಗೊಂಡು, ಒಟ್ಟು ಬಿಡ್ ಮೊತ್ತ 1.5 ಲಕ್ಷ ಕೋಟಿ ರೂ. ತಲುಪಿತ್ತು.

ಹರಾಜಿನಲ್ಲಿ ರಿಲಯನ್ಸ್ ಜಿಯೋ 700 MHz, 800 MHz, 1800 MHz, 3300 MHz ಮತ್ತು 26 GHz ಬ್ಯಾಂಡ್‌ಗಳಲ್ಲಿ 5ಜಿ ಸ್ಪೆಕ್ಟ್ರಂ ಖರೀದಿಸಿದೆ. ಏರ್‌ಟೆಲ್, 900 MHz, 1800 MHz, 2100 MHz, 3300 MHz ಮತ್ತು 26 GHz ಸ್ಪೆಕ್ಟ್ರಂನಲ್ಲಿ 19867.8 MHz ಸ್ಪೆಕ್ಟ್ರಂ ಅನ್ನು ಬಿಡ್ ಮಾಡಿ ಖರೀದಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ