ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು; ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ‌ ಆರೋಪ; ದಂಪತಿಯನ್ನು ಬಂಧಿಸಿದ ಪೊಲೀಸರು

Twitter
Facebook
LinkedIn
WhatsApp
ಮಂಗಳೂರು; ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ‌ ಆರೋಪ; ದಂಪತಿಯನ್ನು ಬಂಧಿಸಿದ ಪೊಲೀಸರು

ಬಜ್ಪೆ; ಪೊಲೀಸರಿಗೆ ಹಲ್ಲೆ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅದ್ಯಪಾಡಿ ನಿವಾಸಿ ಮನ್ಸೂರ್ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋರ್ಟ್ ಮನ್ಸೂರ್ ವಿರುದ್ಧ ಬಂಧನದ ವಾರೆಂಟ್ ನೀಡಿದ ಹಿನ್ನೆಲೆ ಮೂಡಬಿದ್ರೆ ಠಾಣೆ ಪಿಎಸ್ಸೈ ನೇತೃತ್ವದಲ್ಲಿ ಪೊಲೀಸರ ತಂಡ ಮನ್ಸೂರ್ ನ ಮನೆಗೆ ಬಂಧನಕ್ಕೆ ತೆರಳಿದ್ದರು.

ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಲ್ಲದೆ ಆತನ ಹೆಂಡತಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು‌‌ ಆರೋಪಿಸಿ ಬಂಧಿಸಲಾಗಿದೆ.

ಮನ್ಸೂರ್ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 20 ಕ್ಕೂ ಅಧಿಕ ಕೇಸ್ ಗಳು ಇವೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ