ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜು ಮೆಸ್ ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ;ವಿಡಿಯೋ ವೈರಲ್

Twitter
Facebook
LinkedIn
WhatsApp
ಕಾಲೇಜು ಮೆಸ್ ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ;ವಿಡಿಯೋ ವೈರಲ್

ಕಲಬುರ್ಗಿ;ಕಾಲೇಜು ಮೆಸ್ ನಲ್ಲಿ ವಿದ್ಯಾರ್ಥಿಗಳು ಹೊಡೆದಾಟ ನಡೆಸಿರುವ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದೆ.

ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿವಿಯ ಆವರಣದ ಮೆಸ್‌ ನಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಕೇಂದ್ರೀಯ ವಿವಿ ಶಿಸ್ತು ಸಮಿತಿಯು ತನಿಖೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ

 

ಊಟ ಮಾಡುವ ವೇಳೆ ಏಕಾಏಕಿ ವಿದ್ಯಾರ್ಥಿಗಳ ಗುಂಪು ಕೆಲ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿದೆ.

ಹಲ್ಲೆಯ ವಿಡಿಯೋ ದೃಶ್ಯಗಳು ಇದೀಗ ವಿದ್ಯಾರ್ಥಿಗಳ ವಾಟ್ಸ್‌ಆಪ್‌ ಗುಂಪುಗಳಲ್ಲಿ ವೈರಲ್‌ ಆಗಿವೆ. ಹೊರ ರಾಜ್ಯದ ವಿದ್ಯಾರ್ಥಿಗಳು ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದ್ದು, ವಿದ್ಯಾರ್ಥಿಯೊಬ್ಬನನ್ನು ನೆಲಕ್ಕೆ ಕೆಡವಿ ಕೆಲವರು ಒದೆಯುವ, ಕೂದಲು ಹಿಡಿದು ಹಲ್ಲೆ ಮಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ