ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರಣ್ಯದಿಂದ ದಿಢೀರಾಗಿ ಹರಿದು ಬಂತು ನೀರು. ಕೊಚ್ಚಿ ಹೋದರು ಪ್ರವಾಸಿಗರು!!

Twitter
Facebook
LinkedIn
WhatsApp
ಅರಣ್ಯದಿಂದ ದಿಢೀರಾಗಿ ಹರಿದು ಬಂತು ನೀರು. ಕೊಚ್ಚಿ ಹೋದರು ಪ್ರವಾಸಿಗರು!!

ಮಧ್ಯಪ್ರದೇಶ;ದಿಢೀರ್ ಪ್ರವಾಹ ಬಂದು 14 ಕಾರುಗಳು ರಭಸವಾಗಿ ಹರಿದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಅರಣ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಂದೋರ್ ಜಿಲ್ಲೆಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರವಾಸಿಗರು ಖರ್ಗೋನ್ ಅರಣ್ಯ ಪ್ರದೇಶದಕ್ಕೆ ತೆರಳಿದ್ದರು. ಈ ವೇಳೆ ಪ್ರವಾಸಿಗರ ಕಾರು ಕೊಚ್ಚಿಕೊಂಡು ಹೋಗಿದೆ.

ಅರಣ್ಯದಿಂದ ದಿಢೀರಾಗಿ ಹರಿದು ಬಂತು ನೀರು. ಕೊಚ್ಚಿ ಹೋದರು ಪ್ರವಾಸಿಗರು!!

ಬಲ್ವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಕಟ್ಕೋಟ್ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಸುಮಾರು 50 ಪ್ರವಾಸಿಗರು ತಮ್ಮ ಜೀವ ಉಳಿಸಿಕೊಳ್ಳಲು ವಾಹನಗಳನ್ನು ಬಿಟ್ಟು ಸುರಕ್ಷಿತವಾದ ಎತ್ತರದ ಪ್ರದೇಶಕ್ಕೆ ಓಡಿಹೋಗಿದ್ದಾರೆ. ಆ ವೇಳೆ ನೀರಿನ ಹರಿವಿನಲ್ಲಿ 14 ಕಾರುಗಳು ಕೊಚ್ಚಿಹೋಗಿವೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ರಾಕ್ಟರ್ ಸಹಾಯದಿಂದ 10 ಕಾರುಗಳು ಮತ್ತು ಇತರ ವಾಹನಗಳನ್ನು ಹೊರಗೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ