ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್

Twitter
Facebook
LinkedIn
WhatsApp
ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್

ಮಂಡ್ಯ ಜಿಲ್ಲೆಯ ದುದ್ದ ಹೋಬಳಿಯ ಗುನ್ನ ನಾಯಕನಹಳ್ಳಿ ನಿವಾಸಿ ಪ್ರಕಾಶ್,  ಬಂಧಿತ ಆರೋಪಿ, ನಿವೃತ್ತ ಶಿಕ್ಷಕಿ ತಮ್ಮ ಕಾರು ಚಾಲನೆಗಾಗಿ ಪ್ರಕಾಶ್ ನನ್ನು ನೇಮಿಸಿಕೊಂಡಿದ್ದರು. ಆಕೆ ಬೆಳಗಿನ ಉಪಹಾರ ಸೇವಿಸಲು ಕಾರಿನಲ್ಲಿ ಮೊಬೈಲ್ ಬಿಟ್ಟು ರೆಸ್ಟೋರೆಂಟ್ ಗೆ ತೆರಳಿದ್ದರು. ಈ ವೇಳೆ  ಆಕೆಯ ಮೊಬೈಲ್ ನಲ್ಲಿದ್ದ ಸಿಮ್ ಕದ್ದು ಬೇರೊಂದು ಡ್ಯೂಪ್ಲಿಕೇಟ್ ಸಿಮ್ ಹಾಕಿದ್ದ.

‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ಖಾತೆ ಹೊಂದಿರುವ ದೂರುದಾರರು, ಖಾತೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಿಸಿದ್ದರು. ಅದೇ ಸಂಖ್ಯೆ ಮೂಲಕ ಹಣದ ವಹಿವಾಟು ನಡೆಸುತ್ತಿದ್ದರು. ಇದನ್ನು ತಿಳಿದಿದ್ದ ಆರೋಪಿ, ಸಂಚು ರೂಪಿಸಿ ಖಾತೆಯಿಂದ ಹಣ ದೋಚಿದ್ದ’

‘ಕದ್ದ ಸಿಮ್‌ ಕಾರ್ಡ್ ಬೇರೊಂದು ಮೊಬೈಲ್‌ಗೆ ಹಾಕಿದ್ದ ಆರೋಪಿ, ದೂರುದಾರರ ಖಾತೆ ವ್ಯವಹಾರ ನಡೆಸಿದ್ದ. ಒನ್‌ ಟೈಂ ಪಾಸ್‌ವರ್ಡ್ (ಒಟಿಪಿ) ಸಹ ಅದೇ ಮೊಬೈಲ್‌ಗೆ ಬಂದಿದ್ದು. ಅದನ್ನು ದಾಖಲಿಸಿ  3.45 ಲಕ್ಷ ರು. ಡ್ರಾ ಮಾಡಿಕೊಂಡಿದ್ದ’ ಎಂದು ತಿಳಿಸಿದ್ದಾರೆ.

ದ್ವಿಚಕ್ರ ವಾಹನ ಖರೀದಿ: ‘ವಂಚನೆಯಿಂದ ಬಂದ ಹಣದಲ್ಲೇ ಆರೋಪಿ, ದ್ವಿಚಕ್ರ ವಾಹನ ಖರೀದಿಸಿದ್ದ. 1.30 ಲಕ್ಷ ತನ್ನ ಖಾತೆಯಲ್ಲೇ ಇಟ್ಟುಕೊಂಡಿದ್ದ. ಆರೋಪಿಯನ್ನು ಬಂಧಿಸುತ್ತಿದ್ದಂತೆ ದ್ವಿಚಕ್ರ ವಾಹನ, ಬೈಕ್ ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ. ಖಾತೆ ವಹಿವಾಟು ಸ್ಥಗಿತಗೊಳಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ಆಕೆ ತನ್ನ ಸಿಮ್ ಕಾರ್ಡ್ ಆ್ಯಕ್ಟಿವೇಟ್ ಮಾಡಿಸಿದ ನಂತರ ಹಣ ಡ್ರಾ ಆಗಿರುವ ಬಗ್ಗೆ ಮೆಸೇಜ್ ಬಂದಿದ್ದವು.

ನನ್ನ ತಾಯಿ ಯಾವುದೇ ಯುಪಿಐ ಖಾತೆಗಳನ್ನು ಹೊಂದಿಲ್ಲ ಅಥವಾ ಯಾವುದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಂಡಿದ್ದಾರೆ ಎಂದು ಸಂತ್ರಸ್ತೆಯ ಮಗ ಹರೀಶ್ ಎಸ್ ಇಟಗಿ ಹೇಳಿದ್ದಾರೆ.  ಆ್ಯಪ್ ಒಂದರ ಮೂಲಕ ಚಾಲಕನನ್ನು ನೇಮಿಸಿಕೊಳ್ಳಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ