ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘SAKE VIVA!’ ಆರ್ಥಿಕತೆ ವೃದ್ಧಿಸಲು ಯುವಜನರು ಹೆಚ್ಚು ಮದ್ಯ ಸೇವಿಸಲು ಜಪಾನ್ ಮನವಿ!

Twitter
Facebook
LinkedIn
WhatsApp
‘SAKE VIVA!’ ಆರ್ಥಿಕತೆ ವೃದ್ಧಿಸಲು ಯುವಜನರು ಹೆಚ್ಚು ಮದ್ಯ ಸೇವಿಸಲು ಜಪಾನ್ ಮನವಿ!

ಟೋಕಿಯೋ: ಆದಾಯ ಸಂಗ್ರಹಣೆಯಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ತನ್ನ ಪ್ರೌಢ ವಯಸ್ಕರಿಗೆ ಹೆಚ್ಚೆಚ್ಚು ಮದ್ಯ ಸೇವನೆ ಮಾಡುವಂತೆ ಜಪಾನ್ ಮನವಿ ಮಾಡಿದೆ. ಆರ್ಥಿಕತೆಯನ್ನು ವೃದ್ಧಿಸಲು ಮತ್ತು ಕೋವಿಡ್ ಸಾಂಕ್ರಾಮಿಕದ ಕಾರಣ ಉಲ್ಬಣಗೊಂಡಿರುವ ಜನಸಂಖ್ಯಾ ಬಿಕ್ಕಟ್ಟನ್ನು ತಗ್ಗಿಸಲು ಜಪಾನ್ ಸರ್ಕಾರ, ಆಲ್ಕೋಹಾಲ್ ಮಾರಾಟ ಹೆಚ್ಚಳದ ಪ್ರಯತ್ನಕ್ಕೆ ಮುಂದಾಗಿದೆ.

ಲಿಕ್ಕರ್ ಉದ್ಯಮ ಪುನಶ್ಚೇತನಗೊಳಿಸುವ ಪ್ರಯತ್ನ
ಲಿಕ್ಕರ್ ಉದ್ಯಮವನ್ನು ಪುನಶ್ಚೇತನಗೊಳಿಸುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಕೊಡುಗೆ ಸಲ್ಲಿಸುವುದು ತನ್ನ ಉದ್ದೇಶವಾಗಿದೆ ಎಂದು ಜಪಾನ್ ತೆರಿಗೆ ಸಂಸ್ಥೆ ತಿಳಿಸಿದೆ. ಅಲ್ಕೋಹಾಲಿಕ್ ಪಾನೀಯಗಳ ಬಳಕೆಯನ್ನು ಪುನಶ್ಚೇತನಗೊಳಿಸಲು 20 ರಿಂದ 39ರ ವಯೋಮಾನದ ಜನರಿಂದ ವಿನೂತನ ಬಗೆಯ ಉಪಾಯಗಳನ್ನು ‘ಸೇಕ್ ವೈವಾ’ ಆಂದೋಲನದ ಮೂಲಕ ಆಹ್ವಾನಿಸಲಾಗಿದೆ.

ತನ್ನ ಯುವಜನರ ನಡುವೆ ಆಲ್ಕೋಹಾಲ್ ಸೇವನೆಯನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ತೆರಿಗೆ ಸಂಸ್ಥೆ (ಎನ್‌ಟಿಎ) ‘ಸೇಕ್ ವೈವಾ’ ಎಂಬ ರಾಷ್ಟ್ರೀಯ ವ್ಯವಹಾರ ಸ್ಪರ್ಧೆಯನ್ನು ಆಯೋಜಿಸುವುದಾಗಿ ಪ್ರಕಟಿಸಿದೆ.

ಸೇಕ್, ಶೋಚು, ಅವಾಮೊರಿ, ಬಿಯರ್, ವಿಸ್ಕಿ ಮತ್ತು ವೈನ್ ಸೇರಿದಂತೆ ಜಪಾನ್‌ನ ಆಲ್ಕೋಹಾಲಿಕ್ ಪಾನೀಯಗಳಿಗೆ ಬೇಡಿಕೆ ಹೆಚ್ಚಿಸಲು ಸಹಾಯ ಮಾಡುವಂತಹ ವಿಭಿನ್ನ ಬಗೆಯ ಆಲೋಚನೆ, ಉಪಾಯಗಳನ್ನು ನೀಡುವಂತೆ ಈ ಆಂದೋಲನದ ಮೂಲಕ ಯುವಜನರಿಗೆ ಮನವಿ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist