ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾವುಕಚ್ಚಿ ಮಹಿಳೆ ಸಾವು

Twitter
Facebook
LinkedIn
WhatsApp
ಹಾವುಕಚ್ಚಿ ಮಹಿಳೆ ಸಾವು

ರಾಯಚೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತ ಮಹಿಳೆ‌ ಮೃತಪಟ್ಟಿರೋ ಘಟನೆ ಲಿಂಗಸುಗೂರು ತಾಲೂಕಿನ ಪೂಜಾರಿ ತಾಂಡದಲ್ಲಿ ನಡೆದಿದೆ. ಸವಿತಾ ವೆಂಕಟೇಶ್ (25) ಮೃತ ಮಹಿಳೆ.

ಮಹಿಳೆಯೊಬ್ಬಳು ನಿನ್ನೆ ಹೊಲದಲ್ಲಿ ಎಳ್ಳು ಕಟಾವು ಮಾಡುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಕೂಡಲೇ ಮಹಿಳೆಯನ್ನು ಮುದಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸವಿತಾ ಮೃತಪಟ್ಟಿದ್ದಾಳೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ