ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂತ್ರಸ್ತೆ ಮತ್ತು ಆರೋಪಿ ನಡುವಿನ ವಿವಾಹ ಒಪ್ಪಿಕೊಂಡ ಹೈಕೋರ್ಟ್, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಜಾ

Twitter
Facebook
LinkedIn
WhatsApp
ಸಂತ್ರಸ್ತೆ ಮತ್ತು ಆರೋಪಿ ನಡುವಿನ ವಿವಾಹ ಒಪ್ಪಿಕೊಂಡ ಹೈಕೋರ್ಟ್, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಜಾ

ಬೆಂಗಳೂರು: ಪೋಕ್ಸೋ ಕಾಯ್ದೆ ಆರೋಪಿ, ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು,  ಈಗ  ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ  ಹಾಗೂ ಸಂತ್ರಸ್ತೆ‌ ಹೈಕೋರ್ಟಗೆ  ಅರ್ಜಿ ಹಾಕಿದ್ದಾರೆ. 2019 ರಲ್ಲಿ ಯುವತಿಯ ತಂದೆ, ಆರೋಪಿ ವಿರುದ್ಧ ಅಪಹರಣ ಮತ್ತು ಪೊಕ್ಸೋ ಪ್ರಕರಣ ದಾಖಲಿಸಿದ್ದರು. ದೂರಿನ ಹಿನ್ನೆಲೆ ಆರೋಪಿ 18 ತಿಂಗಳು ಜೈಲಿನಲ್ಲಿದ್ದನು.

ಈಗ ಆರೋಪಿ ಮತ್ತು ಸಂತ್ರಸ್ತೆ‌ ವಿವಾಹದ‌ ಸರ್ಟಿಫಿಕೇಟ್​ನ್ನು ಕೋರ್ಟಗೆ ಸಲ್ಲಿಸಿದ್ದಾರೆ. ಜೊತೆಗೆ  ಆರೋಪಿಯನ್ನೇ ಮದುವೆಯಾಗಿ ಮಗುವಿಗೆ ಜನ್ಮ ನೀಡಿರುವುದಾಗಿ ಸಂತ್ರಸ್ತೆ‌ ಪ್ರಮಾಣಪತ್ರವನ್ನು ಕೋರ್ಟಗೆ ಹಾಜರುಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಯುವತಿ ತಾನು ಅಪ್ರಾಪ್ತಳಾಗಿದ್ದಾಗ ಪ್ರೀತಿಸಿದ್ದಾಗಿ, ವಯಸ್ಕಳಾದ ನಂತರ ಆತನನ್ನೇ ವಿವಾಹವಾಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂಥ ಕೇಸ್​ಗಳಲ್ಲಿ ಅತ್ಯಾಚಾರ ಆರೋಪ ಸಾಬೀತು ಪಡಿಸುವುದು ಕಷ್ಟ. ಪ್ರಕರಣ ಮುಂದುವರಿಸುವುದರಿಂದ ದಂಪತಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ