ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಳನುಸುಳುವಿಕೆ ಯತ್ನ ವಿಫಲ, ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Twitter
Facebook
LinkedIn
WhatsApp
ಒಳನುಸುಳುವಿಕೆ ಯತ್ನ ವಿಫಲ, ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದ ಮಡಿಯನ್ ನಾನಕ್ ಪೋಸ್ಟ್ ಬಳಿ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

 

“ಸೈನ್ಯ ಮತ್ತು ಬಾರಾಮುಲ್ಲಾ ಪೊಲೀಸರು ಉರಿಯ ಕಮಲ್ ಕೋಟೆ ಸೆಕ್ಟರ್‌ನಲ್ಲಿರುವ ಮಡಿಯನ್ ನಾನಕ್ ಪೋಸ್ಟ್ ಬಳಿ ಮೂವರು ನುಸುಳುಕೋರರನ್ನು ಹತ್ಯೆ ಮಾಡಿದ್ದಾರೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ