ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ - ಸಚಿವ ಸೋಮಣ್ಣ

Twitter
Facebook
LinkedIn
WhatsApp
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ – ಸಚಿವ ಸೋಮಣ್ಣ

ಬೆಳ್ತಂಗಡಿ, ಆ 28 : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗವನ್ನು ಗುರುತಿಸಲು ಮುಖ್ಯಮಂತ್ರಿ ಹಾಗೂ ಇತರ ಇಲಾಖೆಗಳೊಂದಿಗೆ ಚರ್ಚಿಸುವುದಾಗಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬಸವ ವಸತಿ ಮತ್ತು ಅಂಬೇಡ್ಕರ್ ವಾಸತಿ ಯೋಜನೆಗಳ 1500 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಭವಿಷ್ಯದ ಚಿಂತನೆಗಳೊಂದಿಗೆ ಎಟಿಆರ್ ಮತ್ತು ವಿಮಾನ ನಿಲ್ದಾಣದಲ್ಲಿ 10 ರಿಂದ 12 ಆಸನಗಳ ವಿಮಾನಗಳು ಇಳಿಯಬಹುದು, ಜೊತೆಗೆ ನಾಲ್ಕು ಹೆಲಿಪ್ಯಾಡ್‌ಗಳನ್ನು ಧರ್ಮಸ್ಥಳಕ್ಕೆ ಯೋಜಿಸಲಾಗಿದೆ. ಶೀಘ್ರದಲ್ಲೇ ಡಿಪಿಆರ್ ತಯಾರಿಸಿ ಸಂಪುಟದ ಅನುಮೋದನೆಗೆ ಕಳುಹಿಸಲಾಗುವುದು ಎಂದರು.

ಇನ್ನು ತಾಲೂಕಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಇನ್ನೂ 10 ಕೋಟಿ ರೂ.ಅನುದಾನ ನೀಡಲಾಗುವುದು ಎಂದಿರುವ ಸಚಿವರು ಜತೆಗೆ ಎಲ್ಲ 48 ಪಂಚಾಯಿತಿಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಶಾಸಕ ಪೂಂಜಾ ಮಾತನಾಡಿ, ‘ಸಚಿವ ಸೋಮಣ್ಣ ಅವರು 1500 ಮನೆಗಳನ್ನು ಮಂಜೂರು ಮಾಡುವ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ ಉತ್ತಮ ಮನೆ ಮತ್ತು ಉತ್ತಮ ಕುಟುಂಬದ ಕನಸನ್ನು ನನಸಾಗಿಸಿದ್ದಾರೆ. ತಾಲೂಕಿಗೆ ಇನ್ನೂ 5000 ಮನೆಗಳ ಅಗತ್ಯವಿದ್ದು, ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ