ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋರೋಣ ಲಸಿಕೆ ಪೇಟೆಂಟ್ ವಿಷಯದಲ್ಲಿ ಸಡಿಲಿಕೆಗೆ ಅಮೇರಿಕಾ ದೇಶದ ಮಹತ್ವದ ಹೆಜ್ಜೆ?

Twitter
Facebook
LinkedIn
WhatsApp
ಕೋರೋಣ ಲಸಿಕೆ ಪೇಟೆಂಟ್ ವಿಷಯದಲ್ಲಿ ಸಡಿಲಿಕೆಗೆ ಅಮೇರಿಕಾ ದೇಶದ ಮಹತ್ವದ ಹೆಜ್ಜೆ?
ವಾಷಿಂಗ್ಟನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಒತ್ತಾಯಿಸಿದರ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆಯ ಪೇಟೆಂಟನ್ನು ಸಡಿಲಿಕೆ ಮಾಡುವ ವಿಷಯದಲ್ಲಿ ಅಮೆರಿಕ ಗಂಭೀರವಾಗಿ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತಂತೆ ಭಾರತ, ದಕ್ಷಿಣ ಆಫ್ರಿಕಾ ಸೇರಿದಂತೆ ಅರವತ್ತು ದೇಶಗಳು ವಿಶ್ವ ಆರೋಗ್ಯ ಸಂಸ್ಥೆ ಯನ್ನು ಒತ್ತಾಯಿಸುತ್ತಲೇ ಬಂದಿವೆ. ಒಂದು ವೇಳೆ ಲಸಿಕೆ ಉತ್ಪಾದನೆಯ ಪೇಟೆಂಟನ್ನು ಸಡಿಲ ಮಾಡಿದರೆ ವಿಶ್ವದ ಎಲ್ಲಾ ರಾಷ್ಟ್ರಗಳು ಕೋರೋಣ ವಿರುದ್ಧ ಲಸಿಕೆಯನ್ನು ಪರಿಣಾಮಕಾರಿಯಾಗಿ ಹಾಗೂ ಪೂರ್ಣಪ್ರಮಾಣದಲ್ಲಿ ಬಳಸಲು ಸಾಧ್ಯವಾಗುತ್ತದೆ ಎನ್ನಲಾಗುತ್ತಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಟಿಒ ಸದಸ್ಯ ದೇಶಗಳ ನಡುವೆ ಒಮ್ಮತದ ಅಭಿಪ್ರಾಯ ಮೂಡಿಸುವ ಅಗತ್ಯ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಡೊನಾಲ್ಡ್ ಟ್ರಂಪ್ ಹಾಗೂ ಯುರೋಪಿಯನ್ ಯೂನಿಯನ್ ಕೋರೋಣ ಲಸಿಕೆ ಯ ಪೇಟೆಂಟನ್ನು ಸಡಿಲಿಕೆ ಮಾಡುವ ಬಗ್ಗೆ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿದ್ದವು. ಒಂದು ವೇಳೆ ಪೇಟೆಂಟ್ ಸಡಿಲಿಕೆ ಕೊಂಡರೆ, ಈಗಿರುವ ಲಸಿಕೆಯ ಪೂರೈಕೆ ವ್ಯತ್ಯಯ ಕೊನೆಗೊಳ್ಳಲಿದೆ ಎಂದು ನಂಬಲಾಗಿದೆ. ಈಗ ಭಾರತದಲ್ಲಿ ಲಸಿಕೆ ಪೂರೈಕೆಯಲ್ಲಿ ಬಹಳಷ್ಟು ತೊಂದರೆ ಉಂಟಾಗಿದೆ. ಇದನ್ನು ಸರಿದೂಗಿಸಲು ಪೇಟೆಂಟ್ ಸಡಿಲಿಕೆ ಬಹಳಷ್ಟು ಸಹಾಯ ಆಗಬಹುದು ಎಂದು ಪರಿಭಾವಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

tejasvi surya ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ

ದಾಖಲೆ ಬರೆದ ತೇಜಸ್ವಿ ಸೂರ್ಯ, ‘ಐರನ್‌ ಮ್ಯಾನ್‌ 70.3 ರೇಸ್‌’ ಪೂರ್ಣಗೊಳಿಸಿದ ಮೊದಲ ಸಂಸದ

ದಾಖಲೆ ಬರೆದ ತೇಜಸ್ವಿ ಸೂರ್ಯ, ‘ಐರನ್‌ ಮ್ಯಾನ್‌ 70.3 ರೇಸ್‌’ ಪೂರ್ಣಗೊಳಿಸಿದ ಮೊದಲ ಸಂಸದ Twitter Facebook LinkedIn WhatsApp ಬಿಜೆಪಿಯಿಂದ ಎರಡು ಬಾರಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು ಮತ್ತೊಂದು ಕ್ಷೇತ್ರದಲ್ಲಿ ಸಾಧನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು