ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳವಾರ ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Twitter
Facebook
LinkedIn
WhatsApp
ಮಂಗಳವಾರ ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

ಹೌದು.. ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಪ್ರಮುಖವಾಗಿ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರಿನ ರಸ್ತೆಗಳು ಅಕ್ಷರಶಃ ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಭೀಕರ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರ ಅನುಮತಿಯ ಮೇರೆಗೆ ಆಗಸ್ಟ್ 30ರ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.

ದಾಖಲೆ ಮಳೆ
ಇನ್ನು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಮಲ್ಲೇಶ್ವರಂನ ಕೆಲವು ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸವಾರರು ಹರಸಾಹಸ ಪಡ್ತಿದ್ದಾರೆ. ನಾಯಂಡಹಳ್ಳಿ,ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ನಗರದ ಬಹುತೇಕ ಅಂಡರ್ ಪಾಸ್ ಗಳು ಮಳೆ‌ ನೀರಿನಿಂದ ಆವೃತವಾಗಿವೆ. ಉತ್ತರಹಳ್ಳಿ 39.5ಮಿ.ಮೀ, ನಾಯಂಡಗಳ್ಳಿ 49.5ಮಿ.ಮೀ ಮಳೆ, ಹಂಪಿ ನಗರ 44.5ಮಿ.ಮೀ ಮಳೆ, ಹೆಚ್.ಗೊಲ್ಲಹಳ್ಳಿ 44.5ಮಿ.ಮೀ, ಕೋಣನಕುಂಟೆ 55.0ಮಿ.ಮೀ, ಅರಕೆರೆ(ಬೊಮ್ಮನಹಳ್ಳಿ) 47.5ಮಿ.ಮೀ, ಬಿಳೇಕಹಳ್ಳಿ 60.5ಮಿ.ಮೀ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹಮಾವಾನ ಇಲಾಖೆ ಮಾಹಿತಿ ನೀಡಿದೆ.

ಇತ್ತ ಬೆಂಗಳೂರಿನ ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮಳೆಯಿಂದಾಗಿ ಕೊಂಬೆ ಬಿದ್ದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂ ಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ