ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಜಿನ್ ಸೋರಿಕೆ: ನಾಸಾ ಆರ್ಟೆಮಿಸ್ I ಮೂನ್ ಮಿಷನ್ ಉಡಾವಣೆ ಮುಂದೂಡಿಕೆ

Twitter
Facebook
LinkedIn
WhatsApp
ಎಂಜಿನ್ ಸೋರಿಕೆ: ನಾಸಾ ಆರ್ಟೆಮಿಸ್ I ಮೂನ್ ಮಿಷನ್ ಉಡಾವಣೆ ಮುಂದೂಡಿಕೆ

ನಾಲ್ಕು RS-25 ಎಂಜಿನ್‌ಗಳ ಪೈಕಿ ಒಂದರ ತಾಪಮಾನ ಸಮಸ್ಯೆಯಿಂದಾಗಿ ನಾಸಾ (NASA )ಸೋಮವಾರ ತನ್ನ ದೈತ್ಯ ಮೂನ್ ರಾಕೆಟ್‌ನ ಉಡಾವಣೆ ರದ್ದು ಮಾಡಿದೆ. ಅಂತಿಮವಾಗಿ ಮಂಗಳ ಗ್ರಹಕ್ಕೆ ಹೋಗುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಭಾಗವಾಗಿ ಆರ್ಟೆಮಿಸ್ 1 ಮಿಷನ್ (Artemis 1 mission) ಅನ್ನು ಪ್ರಾರಂಭಿಸಲು ಸೆಪ್ಟೆಂಬರ್ 2 ಮತ್ತು ಸೆಪ್ಟೆಂಬರ್ 5 ಪರ್ಯಾಯ ದಿನಗಳಾಗಿ ನಿಗದಿ ಪಡಿಸಲಾಗಿದೆ.

ಉಡಾವಣೆಯನ್ನು ವೀಕ್ಷಿಸಲು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದ ಬಳಿಯ ಸಮುದ್ರತೀರದಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಹತ್ತಾರು ಜನರು ಜಮಾಯಿಸಿದ್ದರು. ಅಪೊಲೊ 17 ಗಗನಯಾತ್ರಿಗಳು ಚಂದ್ರನ ಮೇಲೆ ಕೊನೆಯ ಬಾರಿಗೆ ಕಾಲಿಟ್ಟ 50 ವರ್ಷಗಳ ನಂತರ ಈ ಕಾರ್ಯಾಚರಣೆ ನಡೆಯುತ್ತಿದೆ. ಆರ್ಟೆಮಿಸ್ 1 ಎಂದು ಕರೆಯಲ್ಪಡುವ ಹಾರಾಟದ ಗುರಿಯು ಎಸ್ಎಲ್ಎಸ್ ಮತ್ತು ರಾಕೆಟ್‌ನ ಮೇಲಿರುವ ಓರಿಯನ್ ಸಿಬ್ಬಂದಿ ಕ್ಯಾಪ್ಸುಲ್ ಅನ್ನು ಪರೀಕ್ಷಿಸುವುದಾಗಿದೆ.

ಸಂವೇದಕಗಳನ್ನು ಹೊಂದಿದ ಮನುಷ್ಯಾಕೃತಿಗಳನ್ನು ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ