ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬುಡೋಳಿಯಲ್ಲಿ ಟ್ಯಾಂಕರ್ - ಕಾರ್ ನಡುವೆ ಭೀಕರ ಅಪಘಾತ ನಾಲ್ವರು ಗಂಭೀರ!

Twitter
Facebook
LinkedIn
WhatsApp
ಬುಡೋಳಿಯಲ್ಲಿ ಟ್ಯಾಂಕರ್ – ಕಾರ್ ನಡುವೆ ಭೀಕರ ಅಪಘಾತ  ನಾಲ್ವರು ಗಂಭೀರ!

ವಿಟ್ಲ: ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಾಲಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ