ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಸೋಡಿಯಾ ಮೇಲೆ ಸಿಬಿಐ ದಾಳಿ ಬಳಿಕ ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷದ ಜನಪ್ರಿಯತೆ ಶೇ 4ರಷ್ಟು ಏರಿದೆ: ಅರವಿಂದ ಕೇಜ್ರೀವಾಲ್

Twitter
Facebook
LinkedIn
WhatsApp
ಸಿಸೋಡಿಯಾ ಮೇಲೆ ಸಿಬಿಐ ದಾಳಿ ಬಳಿಕ ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷದ ಜನಪ್ರಿಯತೆ ಶೇ 4ರಷ್ಟು ಏರಿದೆ: ಅರವಿಂದ ಕೇಜ್ರೀವಾಲ್

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ  ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ತಿಕ್ಕಾಟ ತಾರಕಕ್ಕೇರಿದೆ.‌ ಪಕ್ಷದ ನಾಯಕರ‌ ಮೇಲಿನ ಸಿಬಿಐ ದಾಳಿಯನ್ನೇ ರಾಜಕೀಯ ದಾಳವನ್ನಾಗಿಸಲು ಆಪ್ ಮುಂದಾಗಿದ್ದು ಗುಜರಾತ್ ಚುನಾವಣೆ ವಿಚಾರವಾಗಿ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಆಪ್ ನಾಯಕರ ಮೇಲೆ ಸಿಬಿಐ ದಾಳಿ ಬಳಿಕ ಪಕ್ಷದ ಜನಪ್ರಿಯತೆ ಹೆಚ್ಚಾಗಿದೆ. ಅದರಲ್ಲೂ ಗುಜರಾತ್​ನಲ್ಲಿ ಆಪ್ ಪರವಾಗಿ ಮತದಾರರ ಒಲವು ಶೇ 4ರಷ್ಟು ಏರಿಕೆಯಾಗಿದೆ ಎಂದು ಕೇಜ್ರೀವಾಲ್ ಮಾಹಿತಿ ನೀಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಮಾತನಾಡಿ, ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ಮೇಲಿನ ದಾಳಿಯನ್ನು ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.‌ ‘ಆಮ್ ಆದ್ಮಿ ಪಕ್ಷದ ನಾಯಕರ ಮೇಲಿನ‌ ಸಿಬಿಐ ದಾಳಿಯಿಂದ‌ ಬಿಜೆಪಿಗೆ ನಷ್ಟವೇ ಹೊರತು ಆಮ್ ಆದ್ಮಿ ಪಕ್ಷಕ್ಕೆ ಅಲ್ಲ.

ಮನೀಷ್ ಸಿಸೋಡಿಯಾ ಮೇಲಿನ ದಾಳಿಯ ನಂತರ ಗುಜರಾತ್‌ನಲ್ಲಿ ಆಪ್​ ಪರವಾಗಿ ಶೇ 4ರಷ್ಟು ಮತದಾರರು ಹೆಚ್ಚಿನ ಒಲವು ತೋರುತ್ತಿದ್ದಾರೆ. ಸಿಸೋಡಿಯಾ ಅವರನ್ನೇನಾದರೂ ಸಿಬಿಐ ಬಂಧಿಸಿದರೆ ಜನಪ್ರಿಯತೆ ಶೇ 6ಕ್ಕೆ ಏರುತ್ತದೆ’ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ