ಬುಧವಾರ, ಮೇ 8, 2024
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾಗೆ ಎರಡು ವರ್ಷದ ಬಾಲಕ ಸಾವು : ಚಿಕ್ಕಮಂಗಳೂರಿ ನಿಂದ ವರದಿ ಯಾಗಿದೆ ಪ್ರಥಮ ಪ್ರಕರಣ!

Twitter
Facebook
LinkedIn
WhatsApp
ಕೊರೊನಾಗೆ ಎರಡು ವರ್ಷದ ಬಾಲಕ ಸಾವು : ಚಿಕ್ಕಮಂಗಳೂರಿ ನಿಂದ ವರದಿ ಯಾಗಿದೆ ಪ್ರಥಮ ಪ್ರಕರಣ!

ಚಿಕ್ಕಮಗಳೂರು: ಹೆಮ್ಮಾರಿ ಕೊರೊನಾಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ವರ್ಷದ ಮಗು ಬಲಿಯಾಗಿದೆ. ಜಿಲ್ಲೆಯಲ್ಲಿ ಕೊರೊನಾಗೆ ಮಗು ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಗು ಕೊರೊನಾಗೆ ಸಾವನ್ನಪ್ಪಿದ್ದು, ಮೃತ ಮಗು ಕಿಗ್ಗಾ ಗ್ರಾಮ ಪಂಚಾಯಿತಿ ಸದಸ್ಯರ ಮಗುವಾಗಿದೆ. ಮಗುವಿಗೆ ಕಳೆದೊಂದು ವಾರದಿಂದ ತೀವ್ರವಾದ ಕಫ ಸಮಸ್ಯೆ ಕಾಡುತ್ತಿತ್ತು. ಮಗುವನ್ನು ಇದೇ ಜೂನ್ 17 ರಂದು ಮಣಿಪಾಲ್‍ನ ಕಸ್ತೂರಿ ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರ್ನಾಟಕದಲ್ಲಿ ಪತ್ತೆ ಯಾಯಿತು ಚರ್ಮದ ಬ್ಲಾಕ್ ಫಂಗಸ್!!

ಕಳೆದ ನಾಲ್ಕು ದಿನದಿಂದ ಮಗುವಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಮಗು ಕೊನೆಯುಸಿರೆಳೆದಿದೆ. ಕಳೆದ 21 ದಿನ ಜಿಲ್ಲೆಯಲ್ಲಿ 18 ವರ್ಷದ ಒಳಗಿನ 766 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಕೂಡ ಹೆಚ್ಚಾಗಿದೆ. ಕೊರೊನಾ ಮೊದಲ ಅಲೆಯಲ್ಲಿ 18 ವರ್ಷದೊಳಗಿನ 1,736 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಆದರೆ, ಯಾರೂ ಸಾವನ್ನಪ್ಪಿರಲಿಲ್ಲ. ಇಂದು ಸಾವನ್ನಪ್ಪಿದ್ದ ಮಗುವಿಗೂ ಕೂಡ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕಫದ ಸಮಸ್ಯೆಯೊಂದೇ ಇದ್ದಿದ್ದು. ನಾಲ್ಕು ದಿನದ ಚಿಕಿತ್ಸೆಯ ಬಳಿಕವೂ ಮಗು ಸಾವನ್ನಪ್ಪಿರುವುದು ಜಿಲ್ಲೆಯ ಜನರಲ್ಲಿ ಆತಂಕವನ್ನು ಉಂಟು ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು