ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸರ್ಕಾರ ಜನರನ್ನು ವಂಚಿಸುತ್ತಿದೆ: ನಿರುದ್ಯೋಗ, ಆತ್ಮಹತ್ಯೆಯ ಕುರಿತು ಪ್ರಿಯಾಂಕಾ ಗಾಂಧಿ ವಾಗ್ದಾಳಿ

Twitter
Facebook
LinkedIn
WhatsApp
ಕೇಂದ್ರ ಸರ್ಕಾರ ಜನರನ್ನು ವಂಚಿಸುತ್ತಿದೆ: ನಿರುದ್ಯೋಗ, ಆತ್ಮಹತ್ಯೆಯ ಕುರಿತು ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಈ ಕುರಿತು ಟ್ವೀಟ್ ಮಾಡಿರುವ ಅವರು, 2021ರಲ್ಲಿ ದೇಶದಲ್ಲಿ 11,724 ಜನರು ನಿರುದ್ಯೋಗದಿಂದ ಆತ್ಮಹತ್ಯೆ ನಡೆಸಿದ್ದಾರೆ. ಈ ಸಂಖ್ಯೆಯು 2020 ಸಾಲಿಗಿಂತ ಶೇಕಡಾ 26 ರಷ್ಟು ಹೆಚ್ಚಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದಾಖಲೆಯನ್ನು ಮೀರುತ್ತಿರುವ ನಿರುದ್ಯೋಗ ಸಮಸ್ಯೆ ಯುವಸಮೂಹವನ್ನು ಹತಾಶೆಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.
ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ವಂಚನೆಗೊಳಪಡಿಸುತ್ತಿದೆ ಮತ್ತು ಯುವಕರ ಹತಾಶೆಗೆ ಪರಿಹಾರವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.

ಭಯಾನಕ ನಿರುದ್ಯೋಗಕ್ಕೆ ಕೇಂದ್ರ ಸರ್ಕಾರದ ಬಳಿ ಪರಿಹಾರ ಅಥವಾ ಉತ್ತರವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್’ನಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿಯ ಸರ್ಕಾರ ಸುಳ್ಳು ಭರವಸೆಗಳನ್ನು ಹರಡುತ್ತಿದ್ದು, ಎನ್.ಡಿ.ಎ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ಪ್ರತಿ 1000 ಉದ್ಯೋಗಾಕಾಂಕ್ಷಿಗಳಲ್ಲಿ ಕೇವಲ ಮೂವರಿಗೆ ಮಾತ್ರ ಉದ್ಯೋಗ ದೊರೆತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜುಲೈ ತಿಂಗಳಲ್ಲಿ ಶೇಕಡಾ 6.80 ರಷ್ಟಿದ್ದ ಭಾರತದಲ್ಲಿ ನಿರುದ್ಯೋಗ ಪ್ರಮಾಣ, ಆಗಸ್ಟ್ ವೇಳೆಗೆ ಶೇಕಡಾ ಶೇಕಡಾ 8.28ಕ್ಕೆ ಅಷ್ಟೇ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ನಡೆಸಿದ ಅಂಕಿಅಂಶಗಳಿಂದ ಬಹಿರಂಗವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ