ಬುಧವಾರ, ಜೂನ್ 26, 2024
ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ..!-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ 27 ಜೂನ್ ರಂದು ಶಾಲಾ ಮಕ್ಕಳಿಗೆ ರಜೆ ಘೋಷಣೆ-Haridwar: 13 ವರ್ಷದ ಬಾಲಕಿ ಸಾಮೂಹಿಕ ಅತ್ಯಾಚಾರ; ಹರಿದ್ವಾರ ಹೆದ್ದಾರಿಯಲ್ಲಿ ಮೃತದೇಹ ಪತ್ತೆ-ಹಾಲಿನ ದರ ಏರಿಕೆ ಬಳಿಕ ಹೋಟೆಲ್ ಗಳಲ್ಲಿ ಟಿ- ಕಾಫಿ ದರವೂ ಏರಿಕೆ ಸಾಧ್ಯತೆ..!-Instagram ಪೋಸ್ಟ್‌ಗಳನ್ನು ಅಳಿಸಿ, ವಿಚ್ಛೇದನದ ವದಂತಿಗಳನ್ನು ಹುಟ್ಟುಹಾಕಿದ ನಟ ಜಯಂ ರವಿ ಪತ್ನಿ?-ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!-Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ-Tzachi Hanegbi - ಗಾಜಾದಲ್ಲಿ ಹಮಾಸ್ ಸರ್ಕಾರವನ್ನು ಬದಲಿಸುವ ಯೋಜನೆಯನ್ನು ಇಸ್ರೇಲ್ ಹೊರತರಲಿದೆ-ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದಕಟ್ಟೆ ಮೂಲದ ಮೂಡು ಪಡುಕೋಡಿ ಶಾಲೆಯ ಶಿಕ್ಷಕರಾದ ಸುನಿಲ್ ಸಿಕ್ವೇರ್ ರವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Twitter
Facebook
LinkedIn
WhatsApp
ಸಿದ್ದಕಟ್ಟೆ ಮೂಲದ ಮೂಡು ಪಡುಕೋಡಿ ಶಾಲೆಯ ಶಿಕ್ಷಕರಾದ ಸುನಿಲ್ ಸಿಕ್ವೇರ್ ರವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಮೂಲದವರಾದ ಸುನಿಲ್ ಸಿಕ್ವೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡು ಪಡುಕೋಡಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಶಸ್ತಿ ಪ್ರಧಾನ ಇಂದು ನಡೆಯಲಿದೆ. ಕ್ರೀಡಾಕೂಟ, ಕಟ್ಟಡ ನಿರ್ಮಾಣ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಾಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಇವರ ಕಾರ್ಯವನ್ನು ಪರಿಗಣಿಸಿ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ