ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ಮಳೆ ಅವಾಂತರ: ರಸ್ತೆಯಲ್ಲಿ ಸ್ಕೂಟರ್ ಮಗುಚಿ ವಿದ್ಯುತ್ ಸ್ಪರ್ಶಿಸಿ ಯುವತಿ ಬಲಿ

Twitter
Facebook
LinkedIn
WhatsApp

ರಾಜಧಾನಿ ಬೆಂಗಳೂರಿನ ಮಳೆಗೆ ಯುವತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ.

ಬೆಸ್ಕಾಂ , ಬಿಬಿಎಂಪಿ  ನಿರ್ಲಕ್ಷ್ಯಕ್ಕೆ ಯುವತಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. 23 ವರ್ಷದ ಅಖಿಲಾ ಮೃತ ಯುವತಿ.  ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ಇರುವ ಸಿದ್ದಾಪುರದಲ್ಲಿ ಸೋಮವಾರ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇನ್ನು, ಮೃತ ಯುವತಿ ಅಖಿಲಳನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. 

ಬೆಂಗಳೂರು ಮಳೆ ಅವಾಂತರ: ರಸ್ತೆಯಲ್ಲಿ ಸ್ಕೂಟರ್ ಮಗುಚಿ ವಿದ್ಯುತ್ ಸ್ಪರ್ಶಿಸಿ ಯುವತಿ ಬಲಿ

ಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿದ್ದಕ್ಕೆ ಹಾಗೂ ಬೆಸ್ಕಾಂನ ನಿರ್ಲಕ್ಷ್ಯವೇ ಅಖಿಲ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಿ.ಕಾಂ ಪದವೀಧರೆಯಾಗಿದ್ದ ಅಖಿಲ,  ಖಾಸಗಿ ಖಾಲೆಯೊಂದರ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್‌ಮೆಂಟ್‌ನಲ್ಲಿ  ಕೆಲಸ ಮಾಡ್ತಿದ್ದಳು. ಕಳೆದ 2 ವರ್ಷದಿಂದ ಕೆಲಸ ಮಾಡಿಕೊಂಡಿದ್ದ ಅಖಿಲ, ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಿದ್ಳು. ನಿನ್ನೆ ರಾತ್ರಿ 8 ಗಂಟೆಗೆ ಶಾಲೆಯಲ್ಲಿ ಕೆಲಸ ಮುಗಿಸಿ ಹೊರಟಿದ್ದ ಯುವತಿ, ರಾತ್ರಿ 9.30 ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ  ಸಮೀಪ ಬಂದಿದ್ದಾಳೆ. 

ಆಕೆ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಳು, ಆದರೆ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು. ಆದರೂ, ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದಾಳೆ. ಆದರೆ, ನೀರು ಹೆಚ್ಚಾಗಿದ್ದರಿಂದ ಸ್ಕೂಟರ್ ಆಫ್ ಆಗಿ ಬೀಳುವ ಹಂತಕ್ಕೆ ತಲುಪಿದೆ. ಈ ಹಿನ್ನೆಲೆ ಸಹಾಯಕ್ಕೆ ಬಲ ಭಾಗದಲ್ಲೇ ಇದ್ದ ವಿದ್ಯುತ್‌ ಕಂಬವನ್ನು  ಮುಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಅಖಿಲ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಕೆಳಗೆ ಬಿದ್ದ ಯುವತಿಯನ್ನ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಖಿಲಾ ಮೃತರಾಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ