ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರು ಮಹಾನಗರ ಪಾಲಿಕೆ ಅಧಿಕಾರ ಗದ್ದುಗೆ ಏರಿದ ಬಿಜೆಪಿ, ಮೇಯರ್ – ಉಪ ಮೇಯರ್ ಬಿಜೆಪಿ ಪಾಲಿಗೆ 

Twitter
Facebook
LinkedIn
WhatsApp

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆ ಏರಿದೆ. JDS ಸದಸ್ಯರು ಬಿಜೆಪಿಯ ಶಿವಕುಮಾರ್ ಪರ ಮತ ಚಲಾಯಿಸಿದ್ದಾರೆ. ಬಿಜೆಪಿ ಸದಸ್ಯ ಶಿವಕುಮಾರ್​ ಪರ 48 ಮತಗಳ ಚಲಾವಣೆ ಮಾಡಿದ್ದಾರೆ. ಮೈಸೂರು ನಗರ ಪಾಲಿಕೆ ಮೇಯರ್​ ಆಗಿ ಶಿವಕುಮಾರ್​ ಆಯ್ಕೆ ಮಾಡಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಅಧಿಕಾರ ಗದ್ದುಗೆ ಏರಿದ ಬಿಜೆಪಿ, ಮೇಯರ್ – ಉಪ ಮೇಯರ್ ಬಿಜೆಪಿ ಪಾಲಿಗೆ 

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ JDS ಶಾಸಕ ಜಿ.ಟಿ.ದೇವೇಗೌಡ, ಪರಿಷತ್​ನ JDS ಸದಸ್ಯ ಮರಿತಿಬ್ಬೇಗೌಡರಿಂದ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. 20 ಮತಗಳ ಅಂತರದಿಂದ ಮೇಯರ್ ಆಗಿ ಆಯ್ಕೆಯಾದ ಶಿವಕುಮಾರ್. ​ ಕಾಂಗ್ರೆಸ್ ಸದಸ್ಯ ಸೈಯದ್ ಹಸ್ರತ್ ಉಲ್ಲಾ ಪರ 28 ಮತ ಚಲಾವಣೆ ಮಾಡಲಾಗಿದೆ.

ಮೇಯರ್, ಉಪ ಮೇಯರ್ ಚುನಾವಣೆಗೆ (Mysore Mayor Election) ಕದನಕಣ ರಂಗೇರಿತ್ತು. ಕಾಂಗ್ರೆಸ್‌ನಿಂದ (Congress Party) ಮೇಯರ್ ಸ್ಥಾನಕ್ಕೆ ಸಯ್ಯದ್ ಅಸ್ರತ್ ಉಲ್ಲಾ ಹಾಗೂ ಗೋಪಿ, ಜೆಡಿಎಸ್‌ನಿಂದ (JDS) ಕೆ.ವಿ.ಶ್ರೀಧರ್, ಬಿಜೆಪಿಯಿಂದ (BJP) ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್‌ ಹುದ್ದೆಗೆ ಕಾಂಗ್ರೆಸ್‌ನಿಂದ ಶೋಭಾ ಸುನಿಲ್, ಜೆಡಿಎಸ್‌ನಿಂದ ರೇಷ್ಮಾಬಾನು, ಬಿಜೆಪಿಯಿಂದ ರೂಪ ನಾಮಪತ್ರ ಸಲ್ಲಿಸಲಾಗಿತ್ತು. ಮೇಯರ್ ಹುದ್ದಿಗೆ ನಾಮಪತ್ರ ಸಲ್ಲಿಸಿರುವ ಜೆಡಿಎಸ್​ನ ಕೆ.ವಿ.ಶ್ರೀಧರ್ ಮೈಸೂರಿನ 3ನೇ ವಾರ್ಡ್​ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್​ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದರು. ಇದೀಗ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಮೈಸೂರಿನಲ್ಲಿ ಬಿಜೆಪಿ ಅಧಿಕಾರ ಪಡೆದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ