ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Twitter
Facebook
LinkedIn
WhatsApp
ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ (PUC) ಪೂರಕ ಪರೀಕ್ಷೆ (Exam) ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.

 

 

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್‍ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. karresults.nic.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಆಗಸ್ಟ್‌ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ