ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಸರ್ಕಾರದಲ್ಲಿ 40ಕ್ಕಿಂತ ಅಧಿಕ ಐಟಿಬಿಟಿ ಕಂಪನಿಗಳು ರಾಜ ಕಾಲುವೇ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಿವೆ. ಮುಲಾಜಿ ಇಲ್ಲದೆ ತೆರವುಗೊಳಿಸುತ್ತೇವೆ-ಅಶೋಕ್

Twitter
Facebook
LinkedIn
WhatsApp
ಕಾಂಗ್ರೆಸ್ ಸರ್ಕಾರದಲ್ಲಿ 40ಕ್ಕಿಂತ ಅಧಿಕ ಐಟಿಬಿಟಿ ಕಂಪನಿಗಳು ರಾಜ ಕಾಲುವೇ ಒತ್ತುವರಿ ಮಾಡಿ  ಅಕ್ರಮ ಕಟ್ಟಡ ಕಟ್ಟಿವೆ. ಮುಲಾಜಿ ಇಲ್ಲದೆ ತೆರವುಗೊಳಿಸುತ್ತೇವೆ-ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ 40ಕ್ಕಿಂತ ಅಧಿಕ ಐಟಿಬಿಟಿ ಕಂಪನಿಗಳು ರಾಜ ಕಾಲುವೇ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಿವೆ. ಮುಲಾಜಿ ಇಲ್ಲದೆ ತೆರವುಗೊಳಿಸುತ್ತೇವೆ ಎಂದು ಕಂದಾಯ ಸಚಿವ
ಅಶೋಕ್ ಗುಡುಗಿದ್ದಾರೆ.

ಯಾರ ಕಾಲದಲ್ಲೂ, ಯಾರು ಕಟ್ಟಿರಲಿ ರಾಜಕಾಲ್ವೆ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಮುಲಾಜಿ ಇಲ್ಲದೆ ಕೆಡವಲು ಸರ್ಕಾರ ಇವತ್ತಿನಿಂದ ಕಾರ್ಯ ಆರಂಭ ಮಾಡಿದೆ ಎಂದು
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ದೊಡ್ಡದಾಗಿ ಮಾತನಾಡುವ ಐಟಿಬಿಟಿ ಕಂಪನಿಗಳೇ ಹಲವಾರು ರಾಜ ಕಾಲ್ವೆಗಳನ್ನು ಒತ್ತುವರಿ ಮಾಡಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿವೆ ಎಂದು ಅವರು ಹೇಳಿದ್ದಾರೆ. ಇದು ಕಾಂಗ್ರೆಸ್ ಅವಧಿಯಲ್ಲಿ ಜರುಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ