ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾರಾಯಣ ಗುರು ಹೆಸರಿನಲ್ಲಿ ಕಾಂಗ್ರೆಸ್ಸಿನಿಂದ ರಾಜಕೀಯ. ನಾರಾಯಣ ಗುರು ಹೆಸರು ದುರುಪಯೋಗಪಡಿಸದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಎಚ್ಚರಿಕೆ !!

Twitter
Facebook
LinkedIn
WhatsApp
ನಾರಾಯಣ ಗುರು ಹೆಸರಿನಲ್ಲಿ ಕಾಂಗ್ರೆಸ್ಸಿನಿಂದ ರಾಜಕೀಯ. ನಾರಾಯಣ ಗುರು ಹೆಸರು ದುರುಪಯೋಗಪಡಿಸದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಎಚ್ಚರಿಕೆ !!

ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಈಗ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬಹಳ ಮುಖ್ಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವು ಮಂದಿ ಬಿಲ್ಲವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಬಿಲ್ಲವರ ಬಗ್ಗೆ ಹಾಗೂ ನಾರಾಯಣ ಗುರುಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಹಲವು ಮಂದಿ ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಬಿಜೆಪಿಯ ಪೇಜುಗಳಲ್ಲಿ ಸಹ ಬಹಳಷ್ಟು ಆಕ್ರೋಶ ವ್ಯಕ್ತವಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ದುರುಪಯೋಗಪಡಿಸದಂತೆ ಹಲವು ಮಂದಿಗೆ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಪದೇ ಪದೇ ಮುಂದಿನ ಚುನಾವಣೆಯ ಸಲುವಾಗಿ ನಾರಾಯಣ ಗುರುಗಳ ಹೆಸರುಗಳನ್ನು ದುರುಪಯೋಗಪಡಿಸುತ್ತಿದೆ
ಹಾಗೂ ಸುಳ್ಳು ಆರೋಪಗಳನ್ನು ಸರ್ಕಾರದ ಮೇಲೆ ಮಾಡಿ ಸಮಾಜವನ್ನು ದಾರಿ ತಪ್ಪಿಸುತ್ತಿದೆ ಎಂದು ನೆಟ್ಟಿಗರು ತನ್ನ ಆಕ್ರೋಶವನ್ನು ಹೊರಗೆ ಹಾಕಿದ್ದಾರೆ.

ಎಷ್ಟು ಮಂದಿ ಬಿಲ್ಲವರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅವಕಾಶ ನೀಡಿದೆ ಎಂದು ಒಬ್ಬ ನೆಟ್ಟಿಗರು ಪ್ರಶ್ನಿಸಿದ್ದಾರೆ. ಅದೇ ರೀತಿ ಇತರ ಪಕ್ಷಗಳು ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನ ನೆಟ್ಟಿಗರು ವಿವಿಧ ರೀತಿಯಲ್ಲಿ ಖಂಡಿಸಿದ್ದಾರೆ.

ಚುನಾವಣೆ ಹತ್ತಿರ ಬರುವ ಸಂದರ್ಭದಲ್ಲಿ ಸರಕಾರದ ವಿರುದ್ಧ ಸುಖ ಸುಮ್ಮನೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿರುವ ವರ್ತನೆಯನ್ನು ನೆಟ್ಟಿಗರು ಖಂಡಿಸಿದ್ದಾರೆ.ಆದರೆ ರಾಜಕೀಯದ ಸಲುವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ದುರುಪಯೋಗ ಮಾಡುವುದು ಸರಿಯಲ್ಲ ಎಂದು ನೆಟ್ಟಿಗರು ವಿವಿಧ ರೀತಿಯಲ್ಲಿ ಅಭಿಪ್ರಾಯ ಹಾಗೂ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ