ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಅಂದ್ಬಿಟ್ರು ರಚಿತಾ ರಾಮ್

Twitter
Facebook
LinkedIn
WhatsApp
ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಅಂದ್ಬಿಟ್ರು ರಚಿತಾ ರಾಮ್

ಚಿತಾ ರಾಮ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬೋಲ್ಡ್ (Bold) ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಅದರಲ್ಲೂ ಉಪೇಂದ್ರ (Upendra) ಜೊತೆಗಿನ ಐ ಲವ್ ಯೂ ಸಿನಿಮಾದ ಹಾಡೊಂದರಲ್ಲಿ ಅವರನ್ನು ಆ ರೀತಿ ಕಂಡು ಸ್ವತಃ ಅಭಿಮಾನಿಗಳೇ ಬೆಚ್ಚಿ ಬಿದ್ದಿದ್ದರು. ಕೊನೆಗೆ ಈ ಹಾಡಿನ ಕುರಿತು ಮಾತನಾಡಿದ್ದ ರಚಿತಾ ರಾಮ್ (Rachita Ram), ‘ನಾನು ಆ ರೀತಿಯಲ್ಲಿ ಕಾಣಿಸಿಕೊಳ್ಳಬಾರದಿತ್ತು. ನನ್ನ ತಂದೆಗೂ ಅದು ಸರಿ ಕಾಣಲಿಲ್ಲ. ಇನ್ಮುಂದೆ ನಾನು ಆ ರೀತಿ ಪಾತ್ರ ಮತ್ತು ದೃಶ್ಯಗಳಲ್ಲಿ ನಟಿಸಲಾರೆ’ ಎಂದು ಹೇಳಿದ್ದರು.

ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಅಂದ್ಬಿಟ್ರು ರಚಿತಾ ರಾಮ್

ಅಲ್ಲಿಗೆ ರಚಿತಾ ರಾಮ್ ಬೋಲ್ಡ್ ಪಾತ್ರಗಳಿಂದ ಮುಕ್ತಿ ಪಡೆದರು ಎಂದು ಅಭಿಮಾನಿಗಳು ನಿಟ್ಟುಸಿರುವ ಇಡುವಾಗಲೇ ಅಜಯ್ ರಾವ್ ಜೊತೆ ‘ರಚ್ಚು’ ಸಿನಿಮಾದಲ್ಲಿ ಅಂಥದ್ದೇ ಒಂದಷ್ಟು ದೃಶ್ಯಗಳಲ್ಲಿ ನಟಿಸಿ ಮತ್ತೆ ಅಚ್ಚರಿ ಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ‘ಫಸ್ಟ್ ನೈಟ್ ನಲ್ಲಿ ಮೊದಲು ಏನು ಮಾಡ್ತಿರೋ, ನಾನು ಅದನ್ನೇ ದೃಶ್ಯದಲ್ಲಿ ಮಾಡಿದ್ದು’ ಎಂದು ಹೇಳುವ ಮೂಲಕ ಟ್ರೋಲ್ ಕೂಡ ಆಗಿದ್ದರು. ಆಗಲೂ ಅಂತಹ ದೃಶ್ಯಗಳಲ್ಲಿ ನಟಿಸಲ್ಲ ಎನ್ನುವ ಮಾತೇ ಅವರಿಂದ ಬಂದಿತ್ತು.

ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಅಂದ್ಬಿಟ್ರು ರಚಿತಾ ರಾಮ್

ಇದೀಗ ಧನಂಜಯ್ (Dhananjay) ನಟನೆಯ ಮಾನ್ಸೂನ್ ರಾಗ ಸಿನಿಮಾದಲ್ಲಿ ರಚಿತಾ ಮತ್ತೊಂದು ಬೋಲ್ಡ್ ಆಗಿರುವಂತಹ ಪಾತ್ರವನ್ನು ಮಾಡಿದ್ದಾರೆ. ಆದರೆ, ಈ ಬಾರಿ ಅವರು ಸ್ಕಿನ್ ತೋರಿಸುವಂತಹ ದೃಶ್ಯಗಳಲ್ಲಿ ನಟಿಸಿಲ್ಲವಂತೆ. ಅದು ಪಾತ್ರಕ್ಕೆ ಅವಶ್ಯಕತೆಯೂ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾನು ಹಾಟ್ ಹಾಟ್ ಆಗಿ ಕಾಣಿಸಿಕೊಂಡರೆ, ಸ್ಕ್ರಿನ್ ಶೋ ಆಗುವಂತಹ ಪಾತ್ರ ಮಾಡಿದರೆ, ಅಭಿಮಾನಿಗಳು ಒಪ್ಪುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ರಚಿತಾ ರಾಮ್ ಕನ್ನಡದ ಪ್ರತಿಭಾವಂತ ನಟಿ. ಎಂತಹ ಪಾತ್ರಕ್ಕೂ ಒಪ್ಪುವಂತಹ ಕಲಾವಿದೆ. ಸಿಕ್ಕ ಪಾತ್ರಗಳನ್ನೂ ಅಚ್ಚುಕಟ್ಟಾಗಿಯೇ ನಿರ್ವಹಿಸುತ್ತಾ ಬಂದಿದ್ದಾರೆ. ಹಾಗಾಗಿ ಸದಾ ಕೈ ತುಂಬಾ ಸಿನಿಮಾಗಳನ್ನು ತುಂಬಿಕೊಂಡು ಕೂತಿರುತ್ತಾರೆ. ಇಂತಹ ನಟಿಯಿಂದ ಅಭಿಮಾನಿಗಳು (Fans) ಕಲೆಯನ್ನಷ್ಟೇ ನಿರೀಕ್ಷಿಸುವುದು ತಪ್ಪಲ್ಲ. ಆದರೂ, ಪಾತ್ರಗಳ ಆಯ್ಕೆ ರಚಿತಾ ಅವರದ್ದೇ ಆಗಿರುವುದರಿಂದ, ಮುಂದಿನ ದಿನಗಳಲ್ಲಿ ಎಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

ನಾನು ‘ಹಾಟ್ ಹಾಟ್’ ಆಗಿ ಕಾಣಿಸಿಕೊಂಡರೆ ಫ್ಯಾನ್ಸ್ ಒಪ್ಪಲ್ಲ ಅಂದ್ಬಿಟ್ರು ರಚಿತಾ ರಾಮ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ